CM Siddaramaiah: ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ
Team Udayavani, Aug 3, 2023, 12:08 PM IST
ಹೊಸದಿಲ್ಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಸತ್ ಭವನದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು.
ಸಿದ್ದರಾಮಯ್ಯ ಅವರು ಎರಡನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾದ ನಂತರ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು. ಈ ವೇಳೆ ರಾಜ್ಯಕ್ಕೆ ಬರಬೇಕಾದ ಅನುದಾನಗಳ ಕುರಿತು ಚರ್ಚೆ ನಡೆಸಿದರು ಎನ್ನಲಾಗಿದೆ.
ಇದಕ್ಕೂ ಮೊದಲು ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾದರು.
Delhi | Karnataka CM Siddaramaiah calls on Defence Minister Rajnath Singh in Parliament House pic.twitter.com/I2rVhDjaod
— ANI (@ANI) August 3, 2023
ಸಂಸತ್ ಭವನ ಭೇಟಿಯ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕರ್ನಾಟಕದಲ್ಲಿ ಎಲ್ಲರೂ ಚೆನ್ನಾಗಿದ್ದಾರೆ… ನನ್ನ ಮತ್ತು ಡಿಕೆ ಶಿವಕುಮಾರ್ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ, ನಾವು ಒಟ್ಟಿಗೆ ಇದ್ದೇವೆ” ಎಂದರು.
ಬುಧವಾರ ದೆಹಲಿಗೆ ಹೊರಟಿದ್ದ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಹೈಕಮಾಂಡ್ ಸಭೆಯಲ್ಲಿ ಭಾಗವಹಿಸಿದ್ದರು. ಈ ಸಭೆಯಲ್ಲಿ ಕರ್ನಾಟಕದ ಸಚಿವರು ಮತ್ತು ಹಿರಿಯ ನಾಯಕರು ಸೇರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ
MUST WATCH
ಹೊಸ ಸೇರ್ಪಡೆ
Cricket: ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ
Mangaluru: ನಿಷ್ಪ್ರಯೋಜಕವಾಗಿದೆ ಸ್ಥಳ ಸೂಚನ ಫಲಕಗಳು
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Baikampady: ಇಲ್ಲಿ ಅಜ್ಜಿಯರೂ ರೈಲಿನಡಿ ನುಸುಳಿಯೇ ಹಳಿ ದಾಟಬೇಕು!
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.