ಉಡುಪಿ ಜಿಲ್ಲೆಯಲ್ಲಿ ಎರಡು ದಿನ ಬಿರುಗಾಳಿ ಬೀಸುವ ಸಾಧ್ಯತೆ: ಹವಾಮಾನ ಇಲಾಖೆ ಎಚ್ಚರಿಕೆ
Team Udayavani, Aug 3, 2023, 2:29 PM IST
ಉಡುಪಿ: ಆಗಸ್ಟ್ 3 ಮತ್ತು 4ನೇ ತಾರೀಖಿನಂದು ಉಡುಪಿ ಜಿಲ್ಲೆಯ ಹಲವು ಸ್ಥಳಗಳಲ್ಲಿ ಗಂಟೆಗೆ 30-40 ಕಿಮೀ ವೇಗದ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ.
ಸಾರ್ವಜನಿಕರು ಸಮುದ್ರ, ನದಿ ತೀರ ಪ್ರದೇಶ, ಹಳ್ಳ, ಕೊಳ್ಳಗಳಲ್ಲಿ ಇಳಿಯುವುದನ್ನು ನಿಷೇಧಿಸಿದೆ ಮತ್ತು ಅಪಾಯಕಾರಿ ಕಟ್ಟಡ, ಮರ, ಕಂಬಗಳ ಕೆಳಗೆ /ಹತ್ತಿರದಲ್ಲಿ ನಿಲ್ಲದೆ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಉಡುಪಿ ಜಿಲ್ಲಾಧಿಕಾರಿಯವರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ: Manipal: ದ್ವಿಚಕ್ರ ವಾಹನದಲ್ಲಿ ಅಪಾಯಕಾರಿ ರೀಲ್ಸ್ ಮಾಡಿದ್ದ ಯುವಕ ಪೊಲೀಸ್ ವಶಕ್ಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ
New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ
Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.