ಭಾರತದ ವಿರುದ್ಧ ಟೆಸ್ಟ್ ಪಂದ್ಯದಲ್ಲಿ ಆಡುವುದಿಲ್ಲ…: ಮೋಯಿನ್ ಅಲಿ ಸ್ಪಷ್ಟನೆ
Team Udayavani, Aug 3, 2023, 7:22 PM IST
ಲಂಡನ್: ಬ್ರೆಂಡನ್ ಮೆಕಲಮ್ ಅವರ ಮನವಿಯ ಹೊರತಾಗಿಯೂ ಅವರು ಮುಂದಿನ ವರ್ಷದ ಆರಂಭದಲ್ಲಿ ಭಾರತ ಪ್ರವಾಸಕ್ಕೆ ಲಭ್ಯವಿರುವುದಿಲ್ಲ ಎಂದು ಮೊಯಿನ್ ಅಲಿ ಖಚಿತಪಡಿಸಿದರು.
ಟೆಸ್ಟ್ ಕ್ರಿಕೆಟ್ ಗೆ ಈಗಾಗಲೇ ವಿದಾಯ ಹೇಳಿರುವ ಮೋಯಿನ್ ಅಲಿ ಅವರು ಈ ಬಾರಿಯ ಆ್ಯಶಸ್ ಸರಣಿಗೆ ಮತ್ತೆ ವಿದಾಯ ಮುರಿದು ಬಂದಿದ್ದರು. ಸ್ಪಿನ್ನರ್ ಜ್ಯಾಕ್ ಲೀಚ್ ಗಾಯಗೊಂಡ ಕಾರಣ ನಾಯಕ ಬೆನ್ ಸ್ಟೋಕ್ಸ್ ಮತ್ತು ಕೋಚ್ ಬ್ರೆಂಡನ್ ಮೆಕಲಮ್ ಅವರು ಮೋಯಿನ್ ಅಲಿ ಅವರನ್ನು ಮತ್ತೆ ಕರೆದಿದ್ದರು.
2024 ರ ಜನವರಿಯಲ್ಲಿ ಪ್ರಾರಂಭವಾಗುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ.
ಇಂಗ್ಲೆಂಡ್ ಕೋಚ್ ಬ್ರೆಂಡನ್ ಮೆಕಲಮ್ ಅವರು ಮೊಯಿನ್ ಲಭ್ಯವಾಗುವಂತೆ ಮಾಡಲು ಪ್ರಯತ್ನಿಸಿದರು. ಆದರೆ ಸ್ಪಿನ್ ಬೌಲಿಂಗ್ ಆಲ್ ರೌಂಡರ್ ವಿನಂತಿಯನ್ನು ತಿರಸ್ಕರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore: ಇಂದಿನಿಂದ ವಿಶ್ವ ಚೆಸ್: ಗುಕೇಶ್-ಲಿರೆನ್ ಮುಖಾಮುಖಿ
Australia: ಪರ್ತ್‌ಗೆ ಆಗಮಿಸಿದ ರೋಹಿತ್ ಶರ್ಮ
Pro Kabaddi League: ಬೆಂಗಾಲ್ ವಾರಿಯರ್ ಮೇಲೆ ಪುಣೇರಿ ಪಲ್ಟಾನ್ ಸವಾರಿ
RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.