ದೇವತೆಗಳ ಅವಹೇಳನ: ಉಪನ್ಯಾಸಕನ ಬಂಧನ
Team Udayavani, Aug 3, 2023, 9:06 PM IST
ಮುಂಬೈ: ಹಿಂದೂ ದೇವತೆಗಳ ಕುರಿತು ಅವಹೇಳನಾತ್ಮಕ ಹೇಳಿಕೆ ನೀಡಿರುವ ಹಿನ್ನೆಲೆ ಮಹಾರಾಷ್ಟ್ರದ ಪುಣೆಯಲ್ಲಿನ ಕಾಲೇಜು ಒಂದರ ಉಪನ್ಯಾಸಕರೊಬ್ಬರನ್ನು ಗುರುವಾರ ಬಂಧಿಸಲಾಗಿದೆ. ಸಿಂಬಯೋಸಿಸ್ ಕಾಲೇಜ್ ಆಫ್ ಆರ್ಟ್ಸ್ ಆ್ಯಂಡ್ ಕಾಮರ್ಸ್ನ ಉಪನ್ಯಾಸಕ ಅಶೋಕ್ ಧೋಲೆ, ತರಗತಿಯಲ್ಲೇ ಹಿಂದೂ ದೇವತೆಗಳನ್ನು ನಿಂದಿಸಿದ್ದಾರೆ.
ವಿದ್ಯಾರ್ಥಿಯೊಬ್ಬರು ಅದನ್ನು ವಿಡಿಯೋ ಮಾಡಿದ್ದು, ಬಳಿಕ ಈ ಕುರಿತು ವಿವಾದ ಶುರುವಾಗಿದೆ. ವಿದ್ಯಾರ್ಥಿ ಸಂಘಟನೆ ಎಬಿವಿಪಿ ಪ್ರತಿಭಟನೆ ನಡೆಸಿ, ಉಪನ್ಯಾಸಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ ಬೆನ್ನಲ್ಲೇ ಪೊಲೀಸರು ಅಶೋಕ್ರನ್ನು ಬಂಧಿಸಿದ್ದಾರೆ. ಕಾಲೇಜು ಕೂಡ ಅವರನ್ನು ಕೆಲಸದಿಂದ ವಜಾಗೊಳಿಸಿರುವುದಾಗಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
MUST WATCH
ಹೊಸ ಸೇರ್ಪಡೆ
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್ ದಿಗ್ಗಜ ಮೈಕ್ ಟೈಸನ್
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್ಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.