ರಾಜಕೀಯ ವೈಷಮ್ಯ: ಮಕ್ಕಳಿಗೆ ವಿಷ ಪ್ರಾಶನ!

Team Udayavani, Aug 3, 2023, 11:20 PM IST

police siren

ದೇವನಹಳ್ಳಿ: ತಾಲೂಕಿನ ದೊಡ್ಡಸೊಣ್ಣೆ ಗ್ರಾಮದಲ್ಲಿ ದುಷ್ಕರ್ಮಿಗಳು ಇಬ್ಬರು ಬಾಲಕಿಯರಿಗೆ ವಿಷ ಕುಡಿಸಿ ಪರಾರಿಯಾಗಿದ್ದು, ಸರಣಿ ವಿಷ ಪ್ರಾಶನ ಘಟನೆಯಿಂದ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.

ಮಂಗಳವಾರ ಬೆಳಗ್ಗೆ ಕಿಡಿಗೇಡಿಗಳು ಗ್ರಾಪಂ ಸದಸ್ಯೆ ಶಿಲ್ಪ ಅಶೋಕ್‌ ಅವರ ಮಗಳು ಪಲ್ಲವಿ (12)ಗೆ ಬೆದರಿಕೆಯೊಡ್ಡಿ ವಿಷ ಕುಡಿಸಿದ್ದಾರೆ. ಈ ಘಟನೆಯಿಂದ ಆತಂಕಕ್ಕೆ ಒಳಗಾಗಿದ್ದ ದಂಪತಿ ಚೇತರಿಸಿಕೊಳ್ಳುವ ಮುನ್ನವೇ ಗುರುವಾರ ಬೆಳಗ್ಗೆ ಮತ್ತೆ ದುಷ್ಕರ್ಮಿಗಳು ಪಲ್ಲವಿಯ ಚಿಕ್ಕಪ್ಪನ ಮಗಳಾದ ಅನುಷಾಗೂ ಬೆದರಿಕೆ ಹಾಕಿ, ವಿಷ ಕುಡಿಸಿ ಪರಾರಿಯಾಗಿದ್ದಾರೆ. ಒಂದೇ ಕುಟುಂಬದ ಇಬ್ಬರು ಮಕ್ಕಳಿಗೆ ವಿಷ ಕುಡಿಸಿದ ಪ್ರಕರಣ ಗ್ರಾಮಸ್ಥರನ್ನು ಬೆಚ್ಚಿ ಬೀಳಿಸಿದೆ. ಇಬ್ಬರನ್ನೂ ದೇವನಹಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚೆಗಷ್ಟೇ ನಡೆದ ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ವೈಷಮ್ಯದಿಂದ ಈ ಕೃತ್ಯ ಎಸಗಲಾಗಿದೆ ಎಂದು ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ. ದೇವನಹಳ್ಳಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಟಾಪ್ ನ್ಯೂಸ್

AdnaanShaik: ಸೋದರಿಗೆ ಹಿಗ್ಗಾಮುಗ್ಗಾ ಥಳಿತ; ಬಿಗ್‌ಬಾಸ್‌ ಮಾಜಿ ಸ್ಪರ್ಧಿ ವಿರುದ್ದ ಎಫ್ಐಆರ್

Chitradurga: ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ… ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ

3

Influencer: ತನ್ನನ್ನು ತಾನೇ ಮದುವೆಯಾಗಿದ್ದ 26ರ ಯುವತಿ ಕಟ್ಟಡದಿಂದ ಜಿಗಿದು ಆ*ತ್ಮಹ*ತ್ಯೆ

Shivamogga: ಮಾರುಕಟ್ಟೆಯಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ… ಅಧಿಕಾರಿಗಳಿಂದ ದಾಳಿ

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

Israel: ಹಮಾಸ್, ಹೆಜ್ಬುಲ್ಲಾ ದಾಳಿ ಬಳಿಕ ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ವಾಯು ದಾಳಿ

Israel: ಹಮಾಸ್,ಹೆಜ್ಬುಲ್ಲಾ, ಸಿರಿಯಾ ಜೊತೆಗೆ ಯೆಮೆನ್ ಹೌತಿ ನೆಲೆಗಳ ಮೇಲೆ ಇಸ್ರೇಲ್ ದಾಳಿ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

money

Fruad: ಸರಕಾರಿ ಕೆಲಸದ ಆಸೆ ತೋರಿಸಿ 28 ಲಕ್ಷ ರೂಪಾಯಿ ವಂಚನೆ

16-bng

Bengaluru: 460 ಕೋಟಿ ರೂ. ಮೌಲ್ಯದ ಆಸ್ತಿ ವಶ ಪಡೆದ ಬಿಡಿಎ!

15-bng

Bengaluru: ತನ್ನ ಖಾಸಗಿ ಕ್ಷಣಗಳಿದ್ದ ಮೊಬೈಲ್‌ ಕದಿಯಲು ಸುಪಾರಿ!

Manipal Hospitals; ಹಿರಿಯ ನಾಗರಿಕರಿಗೆ ಆಲ್ಝೈಮರ್ಸ್ ಕಾಯಿಲೆಯ ಕುರಿತು ತಜ್ಞರೊಂದಿಗೆ ಚರ್ಚೆ

12-bng

Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್‌ ಬಸ್‌’

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

AdnaanShaik: ಸೋದರಿಗೆ ಹಿಗ್ಗಾಮುಗ್ಗಾ ಥಳಿತ; ಬಿಗ್‌ಬಾಸ್‌ ಮಾಜಿ ಸ್ಪರ್ಧಿ ವಿರುದ್ದ ಎಫ್ಐಆರ್

AdnaanShaik: ಸೋದರಿಗೆ ಹಿಗ್ಗಾಮುಗ್ಗಾ ಥಳಿತ; ಬಿಗ್‌ಬಾಸ್‌ ಮಾಜಿ ಸ್ಪರ್ಧಿ ವಿರುದ್ದ ಎಫ್ಐಆರ್

Chitradurga: ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ… ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ

Chitradurga: ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ… ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ

3

Influencer: ತನ್ನನ್ನು ತಾನೇ ಮದುವೆಯಾಗಿದ್ದ 26ರ ಯುವತಿ ಕಟ್ಟಡದಿಂದ ಜಿಗಿದು ಆ*ತ್ಮಹ*ತ್ಯೆ

Shivamogga: ಮಾರುಕಟ್ಟೆಯಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ… ಅಧಿಕಾರಿಗಳಿಂದ ದಾಳಿ

Shivamogga: ಮಾರುಕಟ್ಟೆಯಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ… ಅಧಿಕಾರಿಗಳಿಂದ ದಾಳಿ

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.