Hanur: ಅಕ್ರಮ ಗಂಧದ ಮರ ಕಟಾವು; ಓರ್ವನ ಬಂಧನ, ಮತ್ತೋರ್ವ ಪರಾರಿ
Team Udayavani, Aug 4, 2023, 8:08 AM IST
ಹನೂರು: ಅಕ್ರಮವಾಗಿ ಗಂಧದ ಮರವನ್ನು ಕಟಾವು ಮಾಡಿದ್ದ ಆರೋಪಿಯನ್ನು ಅರಣ್ಯ ಇಲಾಖಾ ಅಧಿಕಾರಿಗಳು ಬಂಧಿಸಿದ್ದು, ನಾಪತ್ತೆಯಾಗಿರುವ ಮತ್ತೋರ್ವನ ಬಂಧನಕ್ಕಾಗಿ ಬಲೆ ಬೀಸಿದ್ದಾರೆ.
ಹನೂರು ತಾಲೂಕಿನ ಕಾಂಚಳ್ಳಿ ಗ್ರಾಮದ ಚಂದು (19) ಎಂಬಾತ ಬಂಧಿತ ಆರೋಪಿಯಾಗಿದ್ದು, ಪಚ್ಚೆದೊಡ್ಡಿ ಗ್ರಾಮದ ಮಹೇಶ( 25) ಪರಾರಿಯಾಗಿರುವ ಆರೋಪಿ.
ಈ ಇಬ್ಬರು ಆರೋಪಿಗಳು ಕಾಂಚಳ್ಳಿ ಗ್ರಾಮದ ಮುತ್ತಮ್ಮ ಎಂಬವರ ಜಮೀನಿನಲ್ಲಿ ಬೆಳೆದಿದ್ದ ಗಂಧದ ಮರವನ್ನು ಯಾವುದೇ ಅನುಮತಿ ಇಲ್ಲದೆ ಕಟಾವು ಮಾಡಿದ್ದರು ಎನ್ನಲಾಗಿದೆ.
ಈ ಸಂಬಂಧ ದೊರೆತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಗಂಧದ ತುಂಡು ಮತ್ತು ಬೇರುಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gundlupete: ಟಿಪ್ಪರ್ ಹರಿದು ಕೇರಳ ಮೂಲದ ಬೈಕ್ ಸವಾರನ ಕಾಲು ನಜ್ಜುಗುಜ್ಜು
Bandipur-Wayanad ರಸ್ತೆಯಲ್ಲಿ ವಾಹನ ಸವಾರರಿಂದ ಆನೆ ಮರಿಗೆ ಕೀಟಲೆ- ವಿಡಿಯೋ ವೈರಲ್
Gundlupete: ಆರು ಜೀವಂತ ಆಮೆ, ಶ್ರೀಗಂಧದ ತುಂಡು ಸಾಗಿಸುತ್ತಿದ್ದ ಆರೋಪಿ ಬಂಧನ
Gundlupete: ಹೆಣ್ಣಾನೆ ಮೃತದೇಹ ಪತ್ತೆ: ಆಂಥಾಕ್ಸ್ ಕಾಯಿಲೆ ಶಂಕೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Gadaga: ಸಂತ ರಾಜಕಾರಣಿ ಡಿ.ಆರ್. ಪಾಟೀಲ ಗ್ರಂಥ ಬಿಡುಗಡೆ
Bantwal: ತುಂಬೆ ಹೆದ್ದಾರಿಯಲ್ಲಿ ನೀರು; ಪೆರಾಜೆ ರಿಕ್ಷಾ ನಿಲ್ದಾಣಕ್ಕೆ ಹಾನಿ
ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ
Subramanya: ಸಿದ್ಧಗೊಳ್ಳುತ್ತಿವೆ ಬೆತ್ತದ ತೇರು
Thirthahalli: ಡಿ.7 ರಂದು 18ನೇ ವರ್ಷದ ಸುಬ್ರಹ್ಮಣ್ಯ ಷಷ್ಠಿ ದೀಪೋತ್ಸವ, ಜಾತ್ರ ಮಹೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.