Job Opportunity: ಐಬಿಪಿಎಸ್‌ನಲ್ಲಿ ನಾಲ್ಕು ಸಾವಿರಕ್ಕೂ ಹೆಚ್ಚು ಹುದ್ದೆಗಳು
ಸೂಚಿತ ವಿಷಯಗಳಿಗೆ ಅನುಗುಣವಾಗಿ ಪದವಿ, ತತ್ಸಮಾನ ವಿದ್ಯಾಭ್ಯಾಸ ಪೂರ್ಣಗೊಳಿಸಿರಬೇಕು.
Team Udayavani, Aug 4, 2023, 10:54 AM IST
ಹುದ್ದೆಗಳು: ಇನ್ಸ್‌ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (ಐಬಿಪಿಎಸ್)ನಿಂದ ಸ್ಪೆಷಲ್ ಆಫೀಸರ್ ವಿಭಾಗದಲ್ಲಿ ಐಟಿ ಆಫೀಸರ್-120, ಅಗ್ರಿಕಲ್ಚರ್ ಫೀಲ್ಡ್ ಆಫೀಸರ್-500, ರಾಜಭಾಷಾ ಅಧಿಕಾರಿ-41, ಲಾ ಆಫೀಸರ್-10, ಎಚ್‌ಆರ್/ಪರ್ಸನಲ್ ಆಫೀಸರ್-31, ಮಾರ್ಕೆಟಿಂಗ್ ಆಫೀಸರ್-700 ಜತೆಗೆ ಪ್ರೊಬೇಷನರಿ ಆಫೀಸರ್/ಟ್ರೈನಿ ವಿಭಾಗದಲ್ಲಿ 3049 ಹುದ್ದೆಗಳು ಸೇರಿ ಒಟ್ಟು 4451 ಹುದ್ದೆಗಳಿಗೆ ಅವಕಾಶ ಕಲ್ಪಿಸಲಾಗಿದೆ.
ಸ್ಥಳ: ದೇಶಾದ್ಯಂತ
ಇಲಾಖೆ: ರಿಸರ್ವ್‌ಬ್ಯಾಂಕ್ ಸಂಬಂಧಿತ ಪ್ರೈವೇಟ್ ಸೆಕ್ಟರ್ ಬ್ಯಾಂಕುಗಳು
ವಯೋಮಿತಿ: ಕನಿಷ್ಠ 20ರಿಂದ ಗರಿಷ್ಠ 30 ವರ್ಷ( ಹಿಂದುಳಿದವರಿಗೆ,ಪರಿಶಿಷ್ಟರಿಗೆ ವಯೋಮಿತಿಯಲ್ಲಿ ಸಡಿಲಿಕೆಯಿದೆ)
ವಿದ್ಯಾರ್ಹತೆ: ಹುದ್ದೆಗಳಿಗೆ ಅನುಗುಣವಾಗಿ ಮಾನತ್ಯೆ ಪಡೆದ ವಿವಿಯಲ್ಲಿ ಸೂಚಿತ ವಿಷಯಗಳಿಗೆ ಅನುಗುಣವಾಗಿ ಪದವಿ, ತತ್ಸಮಾನ ವಿದ್ಯಾಭ್ಯಾಸ ಪೂರ್ಣಗೊಳಿಸಿರಬೇಕು.
ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್
ಆಯ್ಕೆ ವಿಧಾನ: ಪರೀಕ್ಷೆ , ಸಂದರ್ಶನ ಕೊನೇ ದಿನಾಂಕ: 21.08.2023
ಶುಲ್ಕ: ಸಾಮಾನ್ಯ ಅಭ್ಯರ್ಥಿಗೆ 850 ರೂ. ಪರಿಶಿಷ್ಟರಿಗೆ 175 ರೂ. ನಿಗದಿ ಪಡಿಸಲಾಗಿದೆ.
ವೆಬ್‌ಸೈಟ್:https://ibps.in/
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Job Opportunities: ಭಾರತೀಯ ನೌಕಾಪಡೆ ಇಲಾಖೆಯಲ್ಲಿ 250 ಹುದ್ದೆಗಳಿಗೆ ಅರ್ಜಿ ಆಹ್ವಾನ
Job Opportunities:ಪಂಜಾಬ್ and ಸಿಂಧ್ ಬ್ಯಾಂಕ್-213 ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ
Job:Indian ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ ನಲ್ಲಿ ಅಪ್ರಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ
Career Guidance: PUC ನಂತರ Agricultural ಬಯೋಟೆಕ್ನೋಲೊಜಿಸ್ಟ್ ಆಯ್ಕೆ ಉತ್ತಮ…
Job Opportunities: ಭಾರತೀಯ ರೈಲ್ವೆ, KUIDFC- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
MUST WATCH
ಹೊಸ ಸೇರ್ಪಡೆ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.