Modi surname case: ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಕೊಟ್ಟ ಸುಪ್ರೀಂ ಕೋರ್ಟ್
Team Udayavani, Aug 4, 2023, 1:47 PM IST
ಹೊಸದಿಲ್ಲಿ: ಮೋದಿ ಸರ್ ನೇಮ್ ವಿಚಾರದಲ್ಲಿ ಎರಡು ವರ್ಷ ಜೈಲು ಶಿಕ್ಷೆಗೆ ಒಳಗಾಗಿ ಸಂಸದ ಸ್ಥಾನ ಕಳೆದುಕೊಂಡಿರುವ ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಬಿಗ್ ರಿಲೀಫ್ ನೀಡಿದೆ.
ರಾಹುಲ್ ವಿರುದ್ಧದ ಶಿಕ್ಷೆ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿದೆ. ರಾಹುಲ್ ಗಾಂಧಿ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದಿಸಿದ್ದರು
ರಾಹುಲ್ ಅರ್ಜಿ ವಿಚಾರಣೆ ನಡೆಸಿದ ಬಿಆರ್ ಘರ್ವಿ, ಪಿಎಸ್ ನರಸಿಂಹ ಮತ್ತು ಸಂಜಯ್ ಕುಮಾರ್ ಅವರಿದ್ದ ಪೀಠ, ಉಚ್ಛಾರಣೆಗಳು ಉತ್ತಮ ಅಭಿರುಚಿಯಿಲ್ಲ ಎಂಬುದರಲ್ಲಿ ಸಂದೇಹವಿಲ್ಲ, ಸಾರ್ವಜನಿಕ ಜೀವನದಲ್ಲಿ ವ್ಯಕ್ತಿಗಳು ಸಾರ್ವಜನಿಕ ಭಾಷಣಗಳನ್ನು ಮಾಡುವಾಗ ಎಚ್ಚರಿಕೆ ವಹಿಸಬೇಕು ಎಂದು ಹೇಳಿದೆ.
ನಿಂದನೆ ಅರ್ಜಿಯಲ್ಲಿ ತಮ್ಮ ಅಫಿಡವಿಟ್ ಸ್ವೀಕರಿಸುವಾಗ, ಅವರು (ರಾಹುಲ್ ಗಾಂಧಿ) ಹೆಚ್ಚು ಎಚ್ಚರಿಕೆಯಿಂದ ಇರಬೇಕಿತ್ತು ಎಂದು ಪೀಠ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು
PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ
Chhattisgarh; ನಕ್ಸಲ್ ವ್ಯಾಪ್ತಿ 9500 ಚ.ಕಿ.ಮೀ.ಗೆ ಇಳಿಕೆ
Tamil Nadu University; ಕುಲಪತಿ ನೇಮಕ: ಸಿಎಂ, ಗೌರ್ನರ್ ನಡುವೆ ಮತ್ತ ಸಂಘರ್ಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ
Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು
Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್ ತಂಡ ಪ್ರಕಟ
PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.