ಉಳ್ಳಾಲ ಕೋಡಿ, ಅಕ್ರಮ ಮರಳುಗಾರಿಕೆ
Team Udayavani, Aug 4, 2023, 11:16 PM IST
ಉಳ್ಳಾಲ: ಅಕ್ರಮವಾಗಿ ಮರಳು ದಾಸ್ತಾನಿರಿಸಿದ ಸ್ಥಳಕ್ಕೆ ದಾಳಿ ನಡೆಸಿದ ಎಸಿಪಿ ಧನ್ಯಾ ನಾಯಕ್ ನೇತೃತ್ವದ ಪೊಲೀಸ್ ತಂಡ 10 ಲೋಡ್ ಮರಳು ವಶಕ್ಕೆ ಪಡೆದುಕೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೋಡಿ ಸಮೀಪ ಗುರುವಾರ ತಡರಾತ್ರಿ ವೇಳೆ ನಡೆದಿದೆ.
ಅಕ್ರಮ ಮರಳು ದಾಸ್ತಾನು ಇರಿಸಿದ ಕೋಡಿ ನಿವಾಸಿಗಳಾದ ಉಮ್ಮರ್, ನೌಫಾಲ್, ಹನೀಫ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ತಡರಾತ್ರಿ 1 ಗಂಟೆ ವೇಳೆ ಕಾರ್ಯಾಚರಣೆ ನಡೆಸಲಾಗಿದೆ. ಸ್ಥಳದಿಂದ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ
Commonwealth ಸಂಸದೀಯ ಸಭೆ; ಸ್ಪೀಕರ್ ಯು.ಟಿ. ಖಾದರ್ ಭಾಗಿ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.