ಬೆಳಗಾವಿ: ಮಳೆಯಲ್ಲೇ ನೆನೆದು ಅಗ್ನಿವೀರರ ಆಕರ್ಷಕ ಪಥಸಂಚಲನ
Team Udayavani, Aug 5, 2023, 8:30 AM IST
ಬೆಳಗಾವಿ: ನಗರದ ಮರಾಠಾ ಲಘು ಪದಾತಿ ದಳದಲ್ಲಿ ತರಬೇತಿ ಪೂರ್ಣಗೊಳಿಸಿರುವ ಅಗ್ನಿವೀರ ಮೊದಲ ತಂಡದ ನಿರ್ಗಮನ ಪಥಸಂಚಲನ ಶನಿವಾರ ಪ್ರಶಿಕ್ಷಣಾರ್ಥಿಗಳು ಮಳೆಯಲ್ಲೇ ನೆನೆದು ಪಥಸಂಚಲನ ನಡೆಸಿದರು.
ಎಂ.ಎಲ್.ಐ.ಆರ್. ಕೇಂದ್ರದಲ್ಲಿ 31 ವಾರಗಳ ಕಾಲ ತರಬೇತಿ ಪಡೆದ 111 ಅಗ್ನಿವೀರರು ದೇಶ ಕಾಯಲು ಸಜ್ಜಾದರು. ಅಗ್ನಿ ವೀರರ ನಿರ್ಗಮನ ಪಥಸಂಚಲನ ಗಮನಸೆಳೆಯಿತು. ತರಬೇತಿ ಮುಗಿಸಿದ ಅಗ್ನಿವೀರರು ದೇಶಸೇವೆಗೆ ಸಮರ್ಪಣೆಗೊಂಡರು.
31 ವಾರಗಳ ಕಾಲ ತರಬೇತಿಯಲ್ಲಿ ಪಡೆದ ಕೌಶಲ, ಕಸರತ್ತುಗಳನ್ನು ಮಳೆಯಲ್ಲೇ ಪ್ರದರ್ಶಿಸಿದರು. ಮಳೆ ಮಧ್ಯೆಯೂ ಶಿಬಿರಾರ್ಥಿಗಳು ನಡೆಸಿದ ಆಕರ್ಷಕ ಪಥಸಂಚಲನ ಗಮನಸೆಳೆಯಿತು.
ಜ್ಯೂನಿಯರ್ ಲೀಡರ್ಸ್ ವಿಂಗ್ ಕಮಾಂಡರ್, ವಿಎಸ್ ಮೇಜರ್ ಜನರಲ್ ಆರ್.ಎಸ್. ಗುರಯ್ಯ ಅಗ್ನಿವೀರರನ್ನು ಉದ್ದೇಶಿಸಿ ಮಾತನಾಡಿದರು. ಐಆರ್ ಸಿ ಕಮಾಂಡೆಂಟ್ ಬ್ರಿಗೇಡಿಯರ್ ಜಯದೀಪ್ ಮುಖರ್ಜಿ ಸೇರಿದಂತೆ ಅಧಿಕಾರಿಗಳು ಹಾಗೂ ಸೈನಿಕರ ಕುಟುಂಬಸ್ಥರ ಇದ್ದರು.
ಇದನ್ನೂ ಓದಿ: ಕಾಶ್ಮೀರದ ಕುಲ್ಗಾಮ್ ನಲ್ಲಿ ಎನ್‌ಕೌಂಟರ್: 3 ಯೋಧರು ಹುತಾತ್ಮ, ಉಗ್ರರಿಗಾಗಿ ಮುಂದುವರೆದ ಶೋಧ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.