ಆನೆಮಜಲಿನಲ್ಲಿ ಕಳವು ಪ್ರಕರಣ: ಆರೋಪಿ ಬಂಧನ
Team Udayavani, Aug 5, 2023, 10:40 PM IST
ಪುತ್ತೂರು: ಬನ್ನೂರು ಗ್ರಾಮದ ಆನೆಮಜಲಿನಲ್ಲಿ 6.9 ಲಕ್ಷ ರೂ. ಮೌಲ್ಯದ 152 ಗ್ರಾಂ ಚಿನ್ನಾಭರಣ, 50 ಸಾವಿರ ರೂ. ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ತಮಿಳುನಾಡು ಸೇಲಂ ನಿವಾಸಿ ಸಂತೋಷ್ ಬಂಧಿತ ಆರೋಪಿ. ಪ್ರಕರಣಕ್ಕೆ ಸಂಬಂಧಿಸಿ ಇನ್ನೋರ್ವ ಆರೋಪಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.