Bantwal Crime News: ಟ್ಯಾಂಕರ್‌-ಬೈಕ್‌ ಢಿಕ್ಕಿ; ದಂಪತಿಗೆ ಗಾಯ


Team Udayavani, Aug 5, 2023, 11:15 PM IST

Bantwal Crime News: ಟ್ಯಾಂಕರ್‌-ಬೈಕ್‌ ಢಿಕ್ಕಿ; ದಂಪತಿಗೆ ಗಾಯ

ಬಂಟ್ವಾಳ: ಹಾಲು ಸಾಗಾಟದ ಟ್ಯಾಂಕರ್‌ ಹಾಗೂ ಬೈಕ್‌ ಢಿಕ್ಕಿ ಹೊಡೆದು ಪರಿಣಾಮ ದಂಪತಿ ಗಾಯಗೊಂಡ ಘಟನೆ ಆ. 3ರಂದು ಮೆಲ್ಕಾರ್‌ ಜಂಕ್ಷನ್‌ನಲ್ಲಿ ನಡೆದಿದೆ.

ಘಟನೆಯಲ್ಲಿ ವಿಟ್ಲ ಕಸ್ಬಾ ನಿವಾಸಿಗಳಾದ ಸವಾರ ಗಂಗಾಧರ ಹಾಗೂ ಸಹಸವಾರೆ ರೇಷ್ಮಾ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಟ್ಯಾಂಕರನ್ನು ಅದರ ಚಾಲಕ ಅಜಾಗರೂಕತೆಯಿಂದ ಚಲಾಯಿಸಿ ಬೈಕಿಗೆ ಢಿಕ್ಕಿ ಹೊಡೆದಿದ್ದಾನೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಬಂಟ್ವಾಳ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ 28 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವಶಪಡಿಸಿಕೊಂಡಿದ್ದಾರೆ.

ಪ್ರಕರಣದಲ್ಲಿ ಪದ್ಮನಾಭ ಬಂಧಿತ ಆರೋಪಿಯಾಗಿದ್ದು, ಆತನ ವಿರುದ್ಧ ಐಪಿಸಿ ಸೆಕ್ಷನ್‌ 324, 355 ಜತೆಗೆ 35 ಸೇರಿದಂತೆ ಹಲವು ಪ್ರಕರಣ ದಾಖಲಾಗಿತ್ತು. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಮರ ಅಕ್ರಮ ದಾಸ್ತಾನು: ಪ್ರಕರಣ ದಾಖಲು
ಬಂಟ್ವಾಳ: ತಾಲೂಕಿನ ಅಲ್ಲಿಪಾದೆಯ ಕಟ್ಟಿಗೆ ಡಿಪೋವೊಂದರಲ್ಲಿ ಮರ ಅಕ್ರಮ ದಾಸ್ತಾನಿಗೆ ಸಂಬಂಧಿಸಿದಂತೆ ಬಂಟ್ವಾಳ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.

ಮರದ ವ್ಯಾಪಾರಿ ವಿಜಯಕುಮಾರ್‌ ಅಲ್ಲಿಪಾದೆಗೆ ಸೇರಿದ ಡಿಪೋದಲ್ಲಿ ಅಕ್ರಮ ದಾಸ್ತಾನು ಕಂಡುಬಂದಿದ್ದು, ಬಂಟ್ವಾಳ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

Gambir-family

Border-Gavaskar Trophy: ತುರ್ತು ವೈಯಕ್ತಿಕ ಕಾರಣ: ಕೋಚ್‌ ಗಂಭೀರ್‌ ಭಾರತಕ್ಕೆ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Fraud Case: ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Central government appeals to Bangladesh to come forward to protect Hindus

Bangladesh: ಹಿಂದೂಗಳ ರಕ್ಷಣೆಗೆ ಮುಂದಾಗಿ: ಬಾಂಗ್ಲಾಕ್ಕೆ ಕೇಂದ್ರ ಸರ್ಕಾರ ಮನವಿ

Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ

Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

accident

Vitla: ರಿಕ್ಷಾ- ಬೈಕ್‌ ಢಿಕ್ಕಿ; ಮೂವರಿಗೆ ಗಾಯ

Sullia: ಕನಕಮಜಲು; ಅಂಗಡಿ, ಹೊಟೇಲ್‌ನಿಂದ ಕಳವು

Sullia: ಕನಕಮಜಲು; ಅಂಗಡಿ, ಹೊಟೇಲ್‌ನಿಂದ ಕಳವು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

Gambir-family

Border-Gavaskar Trophy: ತುರ್ತು ವೈಯಕ್ತಿಕ ಕಾರಣ: ಕೋಚ್‌ ಗಂಭೀರ್‌ ಭಾರತಕ್ಕೆ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Fraud Case: ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.