Road Mishap; ಕಾರು ಅಪಘಾತ: ಗಾಯಾಳು ಯುವಕ ಸಾವು


Team Udayavani, Aug 5, 2023, 11:20 PM IST

Road Mishap; ಕಾರು ಅಪಘಾತ: ಗಾಯಾಳು ಯುವಕ ಸಾವು

ಪೆರ್ಲ: ಕಾರು ಅಪಘಾತಕ್ಕೀಡಾಗಿ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಮೃತಪಟ್ಟಿದ್ದಾರೆ.

ಮಣಿಯಂಪಾರೆ ಮನ್ನಂಗುಳದ ಜಾನು ನಾಯ್ಕ ಅವರ ಪುತ್ರ ರೋಶನ್‌ ಎನ್‌.ಜೆ. (29) ಸಾವಿಗೀಡಾದವರು.

ಬೆಂಗಳೂರು ಕೇಂದ್ರೀಕರಿಸಿ ಕಾರ್ಯಾಚರಿಸುವ ಖಾಸಗಿ ಸಂಸ್ಥೆಯೊಂದರ ಉದ್ಯೋಗಿಯಾಗಿರುವ ರೋಶನ್‌ ಮಂಗಳೂರಿನಿಂದ ಮನೆಗೆ ಕಾರಿನಲ್ಲಿ ಬರುತ್ತಿದ್ದಾಗ ಆ. 3ರಂದು ರಾತ್ರಿ 12 ಗಂಟೆಗೆ ಅಡ್ಕಸ್ಥಳದಲ್ಲಿ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಢಿಕ್ಕಿ ಹೊಡೆದು ಮಗುಚಿ ಬಿದ್ದಿತ್ತು. ಪರಿಣಾಮ ಗಂಭೀರವಾಗಿ ಗಾಯಗೊಂಡ ರೋಶನ್‌ ಅವರನ್ನು ಇತರ ವಾಹನಗಳ ಪ್ರಯಾಣಿಕರು ಆಸ್ಪತ್ರೆಗೆ ದಾಖಲಿಸಿದ್ದರು. ಆ. 4ರಂದು ರಾತ್ರಿ  ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri

Madikeri: ಕುಶಾಲನಗರದಲ್ಲಿ ಕೊಡಲಿಯಿಂದ ಕಡಿದು ಇಬ್ಬರ ಕೊ*ಲೆ

dw

Kasaragod: ಸ್ಕೂಟರ್‌ನಿಂದ ರಸ್ತೆಗೆ ಬಿದ್ದ ಮಹಿಳೆಯ ಮೇಲೆ ಕಂಟೈನರ್‌ ಲಾರಿ ಹರಿದು ಸಾವು

crimebb

Kasaragod: ಅಪರಾಧ ಸುದ್ದಿಗಳು

Madikeri: ಕರಗೋತ್ಸವದ ಮೂಲಕ ಮಡಿಕೇರಿ ದಸರಾ ಸಂಭ್ರಮ ಆರಂಭ

Madikeri: ಕರಗೋತ್ಸವದ ಮೂಲಕ ಮಡಿಕೇರಿ ದಸರಾ ಸಂಭ್ರಮ ಆರಂಭ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.