Daily Horoscope: ಆರೋಗ್ಯದಲ್ಲಿ ಅಭಿವೃದ್ಧಿ, ಉತ್ತಮ ಧನಾರ್ಜನೆ
Team Udayavani, Aug 6, 2023, 7:19 AM IST
ಮೇಷ: ಆರೋಗ್ಯ ಸ್ಥಿರ ಹಣಕಾಸಿನ ವಿಚಾರದಲ್ಲಿ ಪ್ರಗತಿ. ಆದರೆ ಸಾಹನ ಬೇಡ. ಬಂಧುಗಳಿಂದ ಸಹಾಯದ ನಿರೀಕ್ಷೆ ಬೇಡ. ದಂಪತಿ ಸುಖ ತೃಪ್ತಿಕರ. ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಬದಲಾವಣೆ. ಹಿರಿಯರ ಆರೋಗ್ಯ ಗಮನಿಸಿ. ವಿದ್ಯಾರ್ಥಿಗಳಿಗೆ ಶುಭ.
ವೃಷಭ: ಆರೋಗ್ಯದ ಕಡೆ ಗಮನವಿರಿಸಿ. ಅನಿರೀಕ್ಷಿತ ಧನಾಗಮನ. ಬಂಧುಗಳಿಂದ ಸಹಾಯ. ದಾಂಪತ್ಯದಲ್ಲಿ ಚರ್ಚೆಗೆ ಅವಕಾಶ ನೀಡದಿರಿ. ಮಕ್ಕಳ ವಿಚಾರದಲ್ಲಿ ಪ್ರಗತಿ. ಉದ್ಯೋಗ ಕ್ಷೇತ್ರದಲ್ಲಿ ಜ್ಞಾನ ದೃಢತೆಯಿಂದ ಕಾರ್ಯಸಾಧನೆ. ನಿರೀಕ್ಷಿತ ಸ್ಥಾನ ಸುಖ.
ಮಿಥುನ: ಆರೋಗ್ಯದಲ್ಲಿ ಅಭಿವೃದ್ಧಿ. ಮನಃಸಂತೋಷ. ಉತ್ತಮ ಧನಾರ್ಜನೆ ಸಹೋದರಾದಿ ಸುಖ. ದಾಂಪತ್ಯದಲ್ಲಿ ಅನುರಾಗ. ಮಕ್ಕಳ ವಿಚಾರದಲ್ಲಿ ಮನೋರಂಜನೆ. ಪಾಲುಗಾರಿಕೆ, ವಿದೇಶ ವ್ಯವಹಾರದಲ್ಲಿ ಉತ್ತಮ ಪ್ರಗತಿ. ಧಾರ್ಮಿಕ ಚಟುವಟಿಕೆ.
ಕರ್ಕ: ದೇಹಾರೋಗ್ಯ ಸ್ಥಿರ. ಹಣಕಾಸು ವಿಚಾರದಲ್ಲಿ ಅಜಾಗ್ರತೆ ಸಲ್ಲದು. ಸಾಹಸ ಪ್ರವೃತ್ತಿ ಬೇಡ. ದಾಂಪತ್ಯ ಸುಖ ತೃಪ್ತಿಕರ. ಮಕ್ಕಳ ವಿಚಾರದಲಿ ಸಂತೋಷ. ಉದ್ಯೋಗ ವ್ಯವಹಾರದಲ್ಲಿ ಸ್ಥಿರತೆ. ಹಿರಿಯರ ಆರೋಗ್ಯದಲ್ಲಿ ಅನಿರೀಕ್ಷಿತ ಏರುಪೇರು.
ಸಿಂಹ: ದೈಹಿಕ, ಮಾನಸಿಕ ಆರೋಗ್ಯ ಸ್ಥಿರ. ಗೌರವದ ಧನಾರ್ಜನೆ. ಸಹೋದರ ವರ್ಗದವರಿಗೆ ಉನ್ನತ ಸ್ಥಾನಮಾನ. ಸಂಸಾರ ಸುಖ ತೃಪ್ತಿಕರ. ಮಕ್ಕಳ ವಿಚಾರದಲ್ಲಿ ಮನೋರಂಜನೆ. ವಾಪ್ಯಾರಿಗಳಿಗೆ ಉದ್ಯೋಗಸ್ಥರಿಗೆ ಗೌರವ.
ಕನ್ಯಾ: ಅಧಿಕಾರ ಸುಖ. ಶರೀರ ಬಲ, ವರ್ಚಸ್ಸು ವೃದ್ಧಿ. ನಿರೀಕ್ಷಿತ ಧನಾರ್ಜನೆ. ಸಹೋದರ ವರ್ಗದವರಿಗೆ ಅಭಿವೃದ್ಧಿ. ಮಕ್ಕಳ ವಿಚಾರದಲ್ಲಿ ಸಾಹಸ. ಉದ್ಯೋಗದಲ್ಲಿ ಉನ್ನತಿ. ಹಿರಿಯರ ಆರೋಗ್ಯ ಗಮನಿಸಿ. ವಿದ್ಯಾರ್ಥಿಗಳಗೆ ಉನ್ನತ ಸ್ಥಾನಮಾನ.
ತುಲಾ: ಆರೋಗ್ಯ ದೃಢ. ಹಲವು ಹೂಡಿಕೆಗಳಲ್ಲಿ ಧನವಿನಿಯೋಗ. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ. ದಾಂಪತ್ಯ ತೃಪ್ತಿಕರ. ಉದ್ಯೋಗ ವ್ಯವಹಾರಗಳಲ್ಲಿ ಚುರುಕು ನಡೆ. ಮನೆಯಲ್ಲಿ ಸಂಭ್ರಮದ ವಾತಾವರಣ.
ವೃಶ್ಚಿಕ: ಉತ್ತಮ ವಾಕ್ಚಾತುರ್ಯದ ಕಾರ್ಯವೈಖರಿ. ನಿರಂತರ ಧನಾರ್ಜನೆ. ಬಂಧು ಮಿತ್ರರ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿಯೊಂದಿಗೆ ಬದಲಾವಣೆ. ಪಾಲುಗಾರಿಕೆ ವ್ಯವಹಾರಗಳಲ್ಲಿ ಅಭಿವೃದ್ಧಿ.
ಧನು: ಹೆಚ್ಚು ಪರಿಶ್ರಮದ ಜವಾಬ್ದಾರಿ ಸ್ಥಾನ ಗೌರವಕ್ಕಾಗಿ ದೇಹಾಯಾಸ ಸಂಭವ. ಮನಃ ಕ್ಲೇಷ. ಅನವಶ್ಯಕ ವಿಚಾರಗಳನ್ನು ಪ್ರೋತ್ಸಾಹಿಸದಿರಿ. ಪತಿ, ಪತ್ನಿಯರ ನಡುವೆ ಪರಸ್ಪರ ಸಹಾಯ. ದೇವತಾ ಪ್ರಾರ್ಥನೆಯಿಂದ ಅನುಕೂಲ.
ಮಕರ: ಸಹೋದರ ಸಮಾನರಿಂದಲೂ ಸಹೋದ್ಯೋಗಿಗಳೊಂದಿಗೂ ಸುವಾರ್ತೆ, ಸಹಕಾರ. ಹಣಕಾಸಿನ ವಿಚಾರದಲ್ಲಿ ಜಾಗ್ರತೆಯಿಂದ ಲಾಭ. ಅಧ್ಯಯನಶೀಲರಿಗೆ ಉತ್ತಮ ವಾತಾವರಣ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.
ಕುಂಭ: ರಾಜಕೀಯ ಚಟುವಟಿಕೆಗಳಲ್ಲಿ ಯಶಸ್ಸು. ಸರಕಾರಿ ಉದ್ಯೋಗದಲ್ಲಿ ಪ್ರಗತಿ. ಉತ್ತಮ ಧನ ಸಂಪಾದನೆ. ಆಸ್ತಿ ಸಂಚಯನದಲ್ಲಿ ಯಶಸ್ಸು. ಗೃಹೋಪಯೋಗಿ ವಸ್ತುಗಳಿಗೆ ಧನವ್ಯಯ. ಮನೆಯಲ್ಲಿ ಸಂತಸದ ವಾತಾವರಣ.
ಮೀನ: ವಿವಾಹ ವಿಚಾರದಲ್ಲಿ ಪ್ರಗತಿ. ದಂಪತಿಗಳಲ್ಲಿ ಅನುರಾಗ. ಹಿರಿಯರ ಪ್ರೀತಿ ಲಭ್ಯ. ಬಾಂಧವರ ಸಹಕಾರ. ನಿರಾಯಾಸ ಧನಾರ್ಜನೆ. ಉತ್ತಮ ವಾಕ್ಚಾತುರ್ಯದ ಕಾರ್ಯವೈಖರಿ. ಧಾರ್ಮಿಕ ಚಟುವಟಿಕೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಉಡುಗೊರೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.