ಶೀಲ ಶಂಕಿಸಿ ಪತ್ನಿಯ ಹತ್ಯೆ ಮಾಡಿದವನಿಗೆ ಜೀವಾವಧಿ ಶಿಕ್ಷೆ, 1 ಲಕ್ಷ ರೂ‌. ದಂಡ

Team Udayavani, Aug 6, 2023, 1:26 PM IST

ಶೀಲ ಶಂಕಿಸಿ ಪತ್ನಿಯ ಹತ್ಯೆ ಮಾಡಿದವನಿಗೆ ಜೀವಾವಧಿ ಶಿಕ್ಷೆ, ಲಕ್ಷ ರೂ‌. ದಂಡ

ವಿಜಯಪುರ: ಶೀಲ ಶಂಕಿಸಿ ಪತ್ನಿಯನ್ನು ಹತ್ಯೆ ಮಾಡಿದವನಿಗೆ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ಒಂದು ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದೆ.

ತೊನಶ್ಯಾಳ ಗ್ರಾಮದ ಮಹಾದೇವ ಗಂಗಪ್ಪ ಹೊಸಮನಿ ಎಂಬವನೇ ಜೀವಾವಧಿ ಶಿಕ್ಷೆ ಹಾಗೂ ದಂಡದ ಶಿಕ್ಷೆಗೆ ಗುರಿಯಾದವ. ಶಿಕ್ಷೆಗೆ ಗುರಿಯಾಗಿರುವ ಮಹಾದೇವ ತನ್ನ ಪತ್ನಿಯ ಶೀಲ ಶಂಕಿಸಿ, 2017ರ ನವೆಂಬರ್ 19 ರಂದು ಸಂಜೆ ಕತ್ತು ಹಿಸುಕಿ ಕೊಲೆ ಮಾಡಿದ್ದ.

ಸದರಿ ಘಟನೆ ಕುರಿತು ಕುಟುಂಬದವರು ಸಲ್ಲಿಸಿದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡಿದ್ದ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು, ಸಿಪಿಐ ಶಂಕರಗೌಡ ಬಸನಗೌಡರ ನೇತೃತ್ವದಲ್ಲಿ ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣ ವಿಚಾರಣೆ ನಡೆಸಿದ ಜಿಲ್ಲಾ 4ನೇ ಅಧಿಕ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮಧ್ವೇಶ ದಬೇರ ಅವರು ಸರ್ಕಾರದ ಅಭಿಯೋಜಕ ವಿ.ಜಿ.ಮಾಮನಿ ಅವರು ಸಲ್ಲಿಸಿ, ಸೂಕ್ತ ಸಾಕ್ಷಿಗಳನ್ನು ಹಾಜರು ಪಡಿಸಿದ್ದರು. ಸಾಕ್ಷಿಗಳನ್ನು ಪರಿಗಣಿಸಿ ಪತ್ನಿ ಹಂತಕನಿಗೆ ಜೀವಾವಧಿ ಶಿಕ್ಷೆ,1 ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ.

ಟಾಪ್ ನ್ಯೂಸ್

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Vijayapura: 2-year-old child passed away after falling into Raj canal

Vijayapura: ರಾಜಕಾಲುವೆಗೆ ಬಿದ್ದು 2 ವರ್ಷದ ಮಗು ಸಾವು

Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Basangouda Patil Yatnal: ಫಸ್ಟ್‌ ಲೈನ್‌ ನಾಯಕರ ಆಸ್ತಿ ಬಗ್ಗೆ ತನಿಖೆ ಆಗಲಿ

Basangouda Patil Yatnal: ಫಸ್ಟ್‌ ಲೈನ್‌ ನಾಯಕರ ಆಸ್ತಿ ಬಗ್ಗೆ ತನಿಖೆ ಆಗಲಿ

I don’t know about Kharge returned plot : Minister MB Patil

Vijayapura: ಖರ್ಗೆ ಕುಟುಂಬ ನಿವೇಶನ ವಾಪಸ್ ಕೊಟ್ಟಿದ್ದು ಗೊತ್ತಿಲ್ಲ: ಸಚಿವ ಎಂ.ಬಿ.ಪಾಟೀಲ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ವಂಚನೆ ಪ್ರಕರಣ: ಅ.21ಕ್ಕೆ ಜಾಮೀನು ಅರ್ಜಿ ವಿಚಾರಣೆ

Udupi: ವಂಚನೆ ಪ್ರಕರಣ: ಅ.21ಕ್ಕೆ ಜಾಮೀನು ಅರ್ಜಿ ವಿಚಾರಣೆ

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.