ಮೈಗೆ ಕೈ ಹಾಕಿ ಅನುಚಿತ ವರ್ತನೆ; ಪ್ರಕರಣ ದಾಖಲು
Team Udayavani, Aug 6, 2023, 10:47 PM IST
ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯೊಬ್ಬರು ಮನೆಯ ಕೋಣೆಯಲ್ಲಿ ಕಿಟಕಿಯ ಬಳಿ ಕುಳಿತು ಓದುತ್ತಿರುವಾಗ ವೇಳೆ ಆರೋಪಿಯೋರ್ವ ಮನೆಯ ಹೊರಗೆ ನಿಂತು ಕಿಟಕಿಯ ಮೂಲಕ ಮೈಗೆ ಕೈ ಹಾಕಿ ಅನುಚಿತವಾಗಿ ವರ್ತಿಸಿದ ಘಟನೆ ಆ. 4ರಂದು ನಡೆದಿದೆ.
ಆರೋಪಿಯು ಕೆಲವು ಸಮಯಗಳಿಂದ ದೂರುದಾರರನ್ನು ಪ್ರೀತಿಸುವುದಾಗಿ ಹೇಳುತ್ತಾ ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದು, ಆ. 4ರ ರಾತ್ರಿ 7.30ರ ವೇಳೆಗೆ ಕಿಟಕಿಯ ಮೂಲಕ ಮೈಗೆ ಕೈ ಹಾಕಿ ಅನುಚಿತವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಘಟನೆಯ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vitla: ಉದ್ಘಾಟನೆಯಾದ ನಾಡಕಚೇರಿ ತೆರೆದಿಲ್ಲ !
Manipur; ಹಿಂಸಾಚಾರದ ಬಳಿಕ ಕೇಂದ್ರದಿಂದ 20 CAPF ತುಕಡಿಗಳ ರವಾನೆ
Oscars 2025: ಆಸ್ಕರ್ಗೆ ಎಂಟ್ರಿ ಆಗಿರುವ ʼಲಾಪತಾ ಲೇಡೀಸ್ʼ ಚಿತ್ರದ ಟೈಟಲ್ ಬದಲಾವಣೆ
ED; ಅಕ್ರಮವಾಗಿ ಒಳನುಸುಳಿದ ಇಬ್ಬರು ಬಾಂಗ್ಲಾ ಪ್ರಜೆಗಳು ಸೇರಿ ಮೂವರ ಬಂಧನ
John Michael D’Cunh ಟೀಕೆ;ಜೋಶಿ ತತ್ ಕ್ಷಣ ರಾಜೀನಾಮೆ ನೀಡಲಿ: ಎಚ್.ಕೆ. ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.