Ullala: ನಿಷೇಧಿತ ಎಂಡಿಎಂಎ ಮಾರಾಟ; ರಿಕ್ಷಾ ಚಾಲಕ ಸೆರೆ
Team Udayavani, Aug 7, 2023, 9:31 AM IST
![2–ulalla](https://www.udayavani.com/wp-content/uploads/2023/08/2-ulalla-620x372.jpg)

ಉಳ್ಳಾಲ: ನಿಷೇಧಿತ ಎಂಡಿಎಂಎ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ.
ಶಾಂತಿಬಾಗ್ ನಿವಾಸಿ ಮಹಮ್ಮದ್ ಶರೀಫ್ ಯಾನೆ ಫೈಝಲ್ ಬಂಧಿತ ಆರೋಪಿ.
ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಪಲದ ಭಗಂಬಿಲ ಸ್ಮಶಾನದ ಮೈದಾನದಲ್ಲಿ ಸಾರ್ವಜನಿಕವಾಗಿ ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆ ಪೊಲೀಸರು ದಾಳೆ ನಡೆಸಿದ್ದಾರೆ.
ಬಂಧಿತನಿಂದ 12 ಗ್ರಾಂ ಎಂಡಿಎಂಎ ಮಾದಕ ವಸ್ತು ಹಾಗೂ ಎರಡು ಮೊಬೈಲ್ ಫೋನ್ ಸಮೇತ ಮಾದಕ ವಸ್ತುವನ್ನು ಮಾರಾಟ ಮಾಡಲು ಉಪಯೋಗಿಸಿದ ಆಟೋ ರಿಕ್ಷಾವನ್ನು ವಶಕ್ಕೆ ಪಡೆದು ಕಾನೂನು ಕ್ರಮ ಜರುಗಿಸಲಾಗಿದೆ. ವಶಕ್ಕೆ ಪಡೆದ ಒಟ್ಟು ಸ್ವತ್ತುಗಳ ಮೌಲ್ಯ 95,000 ಆಗಬಹುದು ಎಂದು ಅಂದಾಜಿಸಲಾಗಿದೆ.
ಉಳ್ಳಾಲ ಪೊಲೀಸ್ ನಿರೀಕ್ಷಕ ಸಂದೀಪ್ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ಠಾಣ ಉಪನಿರೀಕ್ಷಕ ಸಂತೋಷ್ ಕುಮಾರ್ ಹಾಗೂ ಸಿಬ್ಬಂದಿಗಳಾದ ರಂಜಿತ್, ಅಶೋಕ್, ಮಂಜುನಾಥ್ ದಾಳಿ ಮಾಡಿ ಪ್ರಕರಣ ಬೇಧಿಸಿದ್ದಾರೆ.
ಆರೋಪಿ ಹಲವು ವರ್ಷಗಳಿಂದ ತನ್ನ ರಿಕ್ಷಾವನ್ನು ಕೂಡ ಅಪರಿಮಿತ ವೇಗದಿಂದ ಚಲಾಯಿಸುತ್ತಿದ್ದು, ಹಲವು ರೀತಿಯ ಅಪಘಾತಗಳು ಸ್ವಲ್ಪ ಅಂತರದಲ್ಲಿ ತಪ್ಪಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-150x90.jpg)

IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
![Lalu](https://www.udayavani.com/wp-content/uploads/2025/02/Lalu-2-150x102.jpg)

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
![1-sidda](https://www.udayavani.com/wp-content/uploads/2025/02/1-sidda-150x101.jpg)

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
![1sadgu](https://www.udayavani.com/wp-content/uploads/2025/02/1sadgu-150x100.jpg)

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು