Road Mishap; ಲಾರಿ-ಕಾರು ಮುಖಾಮುಖಿ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು


Team Udayavani, Aug 7, 2023, 4:30 PM IST

Road Mishap; ಲಾರಿ-ಕಾರು ಮುಖಾಮುಖಿ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ(ಚಾಮರಾಜನಗರ): ಲಾರಿ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಓರ್ವ ಸ್ಥಳದಲ್ಲೆ ಸಾವನ್ನಪ್ಪಿದ್ದು, ಮೂವರಿಗೆ ತೀವ್ರತರವಾದ ಗಾಯಗಳಾಗಿರುವ ಘಟನೆ ಪಟ್ಟಣದ ಹೊರ ವಲಯದ ಮಿಸ್ಟ್ರೀ ರಾಕ್ ಹೋಟೆಲ್ ಬಳಿ ನಡೆದಿದೆ.

ಕೇರಳ ಮೂಲದ ಅನಿಸ್ ಮೃತ ವ್ಯಕ್ತಿಯಾಗಿದ್ದು, ಚಾಲಕ ಸುನಿಲ್, ಮಹಿಳೆ ಅಮನ್ ಹಾಗು ಗಾಯತ್ರಿ(4) ಎಂಬ ಮಗುವಿಗೆ ತೀವ್ರತರವಾದ ಗಾಯಗಳಾಗಿದೆ. ಮಾಹಿತಿ ಅರಿತ 112 ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಗಾಯಾಳುಗಳನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಇನ್ನೂ ಅನಿಸ್ ಮೃತದೇಹ ಕಾರಿನಲ್ಲಿ ಸಿಲುಕಿ ಹಾಕಿಕೊಂಡ ಹಿನ್ನೆಲೆ ಕ್ರೇನ್ ಹಾಗು ಸ್ಥಳೀಯರ ಸಹಾಯದಿಂದ ಹೊರ ತೆಗೆದು ಪಟ್ಟಣದ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.

ಅಪಘಾತಕ್ಕೆ ಅತೀ ವೇಗವೇ ಕಾರಣ: ಗುಂಡ್ಲುಪೇಟೆ ಕಡೆಯಿಂದ ಮೈಸೂರಿಗೆ ತೆರಳುತ್ತಿದ್ದ ಲಾರಿ ಹಾಗು ಮೈಸೂರಿನಿಂದ ಕೇರಳಕ್ಕೆ ಹೋಗುತ್ತಿದ್ದ ಕಾರಿನ ನಡುವೆ ಮಖಾಮುಖಿ ಡಿಕ್ಕಿ ಸಂಭವಿಸಿದ್ದು, ಅಪಘಾತಕ್ಕೆ ಕಾರು ಚಾಲಕನೇ ಅತೀ ವೇಗ ಹಾಗು ಅಜಾಗರೂಕ ಚಾಲನೆಯೇ ಕಾರಣ ಎನ್ನಲಾಗುತ್ತಿದೆ.

ಘಟನೆ ಸಂಬಂಧ ಗುಂಡ್ಲುಪೇಟೆ ಠಾಣೆ ಪೊಲೀಸರು ಲಾರಿ ಹಾಗೂ ಕಾರನ್ನು ವಶಕ್ಕೆ ಪಡೆದು ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

 

ಟಾಪ್ ನ್ಯೂಸ್

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ನೇಮಕ ಸಂದರ್ಶನ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ ನೇಮಕ ಸಂದರ್ಶನ

Bandipur:  ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ

Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.