Kasaragod ರೈಲಿನಿಂದ ಬಿದ್ದು ವ್ಯಕ್ತಿ ಸಾವು

Team Udayavani, Aug 7, 2023, 8:56 PM IST

Kasaragod ರೈಲಿನಿಂದ ಬಿದ್ದು ವ್ಯಕ್ತಿ ಸಾವು

ಕಾಸರಗೋಡು: ಅಬಕಾರಿ ಇಲಾಖೆಯ ಕಾಸರಗೋಡು ವಿಭಾಗೀಯ ಪ್ರಿವೆಂಟೀವ್‌ ಆಫೀಸರ್‌ ಕಲ್ಯಾಶ್ಮೇರಿ ಸೆಂಟ್ರಲ್‌ ನಿವಾಸಿಯಾದ ಪಿ. ಅಶೋಕನ್‌(52) ಕಣ್ಣೂರು ರೈಲು ನಿಲ್ದಾಣದಿಂದ ಸುಮಾರು 300 ಮೀಟರ್‌ ದೂರದಲ್ಲಿ ರೈಲುಗಾಡಿಯಿಂದ ಬಿದ್ದು ಸಾವಿಗೀಡಾದರು.

ಶನಿವಾರ ರಾತ್ರಿ ಕೆಲಸ ಮುಗಿಸಿ ಕಾಚ್ಚೆಗುಡೆ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ.

ರೈಲಿನಿಂದ ಕೆಳಗಿಳಿಯಲು ಸಿದ್ಧತೆ ನಡೆಸುತ್ತಿದ್ದಾಗ ಆಯ ತಪ್ಪಿ ಬಿದ್ದಿರಬೇಕೆಂದು ಶಂಕಿಸಲಾಗಿದೆ.

ಟಾಪ್ ನ್ಯೂಸ್

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Uddhav Thackeray’s bag inspection by election commission, controversy

Maha Election; ಚು.ಆಯೋಗದಿಂದ ಉದ್ಧವ್‌ ಠಾಕ್ರೆ ಬ್ಯಾಗ್‌ ಪರಿಶೀಲನೆ, ವಿವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ACT

Manjeshwar: ಬಂಧಿತರ ಪೈಕಿ ಓರ್ವ 15 ಪ್ರಕರಣಗಳಲ್ಲಿ ಆರೋಪಿ

POlice

Kumbla: ಪ್ರಾಣ ಲೆಕ್ಕಿಸದೆ ಹೊಳೆಗೆ ಹಾರಿ ಆರೋಪಿಯನ್ನು ಬಂಧಿಸಿದ ಪೊಲೀಸರು

Beete-Wood

Madikeri: ಬೀಟಿ ಮರ ಸಾಗಾಟ: ಸೊತ್ತು ಸಹಿತ ಓರ್ವನ ಬಂಧನ

ssa

Kasaragod: ಎಡನೀರು ಶ್ರೀಗಳ ಕಾರಿಗೆ ಹಾನಿ; ಇಬ್ಬರ ವಿರುದ್ಧ ಕೇಸು ದಾಖಲು

17

Kasargod: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿಗೆ ಮತ್ತೆ ಕಲ್ಲು ತೂರಾಟ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.