Karnataka ಅನುಕಂಪ ಆಧಾರಿತ ನೇಮಕಾತಿಗೆ ಸರ್ಕಾರದ ತಡೆ

Team Udayavani, Aug 8, 2023, 6:42 AM IST

vaಅನುಕಂಪ ಆಧಾರಿತ ನೇಮಕಾತಿಗೆ ಸರ್ಕಾರದ ತಡೆ

ಬೆಂಗಳೂರು: ಖಾಲಿ ಹುದ್ದೆ ಭರ್ತಿಗಾಗಿ ಅನು ಕಂಪದ ಆಧಾರದ ಮೇಲೆ ಪ್ರಾದೇಶಿಕ ಆಯುಕ್ತರಿಂದ ಬರುವ ಪ್ರಸ್ತಾವನೆಗಳನ್ನು ಬಾಕಿ ಇರಿಸುವಂತೆ ಎಲ್ಲ ಪಂಚಾಯತ್‌ ಸಿಇಒಗಳಿಗೆ ಗ್ರಾಮೀಣಾಭಿವೃದ್ಧಿ ಇಲಾಖೆ ನಿರ್ದೇಶನ ನೀಡಿದೆ.

ಪ್ರಾದೇಶಿಕ ಆಯುಕ್ತರ ಕಚೇರಿಗಳಿಂದ ಅನುಕಂಪ ಆಧಾರದ ಮೇಲೆ ಹುದ್ದೆ ಭರ್ತಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರಸ್ತಾವನೆಗಳು ಬರುತ್ತಿದ್ದು, ಅದನ್ನು ಆಧರಿಸಿ ಜಿಲ್ಲಾ ಮತ್ತು ತಾ.ಪಂ. ಕಚೇರಿಗಳಲ್ಲಿ ಕೆಲಸ ಕೊಡಲಾಗುತ್ತಿದೆ. ಹೀಗೆ ಮುಂದುವರಿದರೆ ನೇರ ನೇಮಕಾತಿ ಕೋಟಾದಡಿ ಖಾಲಿ ಇರುವ ಎಲ್ಲ ಹುದ್ದೆ ಗಳನ್ನೂ ಅನುಕಂಪದ ಆಧಾರದ ಮೇಲೆಯೇ ಭರ್ತಿ ಮಾಡುವ ಸಂದರ್ಭ ಉಂಟಾಗುತ್ತದೆ.

ಅಲ್ಲದೆ ಇದರಿಂದ ಪಂಚಾಯತ್‌ ಕಚೇರಿಗಳ ಕಾರ್ಯನಿರ್ವಹಣೆಯ ಗುಣಮಟ್ಟ ಕುಸಿಯುವ ಸಾಧ್ಯತೆ ಇದ್ದು, ಪಂಚಾಯತ್‌ಗಳಲ್ಲಿ ಕಾರ್ಯನಿರ್ವಹಿಸುವ ವೇಳೆ ಮೃತಪಟ್ಟ ನೌಕರರ ಕುಟುಂಬ ಸದಸ್ಯರನ್ನು ನೇಮ ಕ ಮಾಡಲು ಹುದ್ದೆಗಳು ಲಭ್ಯವಾಗದ ಸನ್ನಿವೇಶ ನಿರ್ಮಾಣ ಆಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾಜ್‌ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಆತಂಕ ವ್ಯಕ್ತ ಪಡಿಸಿದ್ದಾರೆ.

ಟಾಪ್ ನ್ಯೂಸ್

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

POlice

Sullia: ಬೆಳ್ಳಾರೆ ಸೊಸೈಟಿ ಚುನಾವಣೆ; ಎರಡು ಪಕ್ಷಗಳ ನಡುವೆ ಮಾತಿನ ಚಕಮಕಿ

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

3

Udupi: ಕೂಲಿ ಕಾರ್ಮಿಕನ ಮೇಲೆ ಹಲ್ಲೆ; ಗಾಯ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.