Sri Lankan Navy: 10 ಭಾರತೀಯ ಮೀನುಗಾರರ ಸೆರೆ
Team Udayavani, Aug 9, 2023, 12:57 AM IST
ಕೊಲಂಬೊ: ಅಕ್ರಮವಾಗಿ ದೇಶದ ಜಲಪ್ರದೇಶದಲ್ಲಿ ಮೀನುಗಾರಿಕೆ ನಡೆಸಿದ ಆರೋಪದಲ್ಲಿ ಶ್ರೀಲಂಕಾ ನೌಕಾ ಪಡೆಯು 10 ಮಂದಿ ಭಾರತೀಯ ಮೀನುಗಾರರನ್ನು ಬಂಧಿಸಿದೆ. ಜತೆಗೆ ಅವರ ದೋಣಿಯನ್ನು ವಶಪಡಿಸಿಕೊಂಡಿದೆ.
ಕಳೆದ ಒಂದು ತಿಂಗಳಲ್ಲಿ ಈ ರೀತಿಯ ಘಟನೆಯು ಇದು ಮೂರನೇ ಬಾರಿ. ಶ್ರೀಲಂಕಾದ ಮುಲ್ಲೆ„ತೀವ್‌ನ ಅಲಂಪಿಲ್‌ನ ಜಲಪ್ರದೇಶದಲ್ಲಿ ಆ.7ರಂದು 10 ಮಂದಿ ಭಾರತೀಯ ಮೀನುಗಾರರು ಅಕ್ರಮವಾಗಿ ಮೀನಾಗಾರಿಕೆ ಯಲ್ಲಿ ತೊಡಗಿ ದ್ದರು. ಇವರನ್ನು ಬೆನ್ನಟ್ಟಿ ಬಂಧಿಸಲಾಗಿದೆ. ಜತೆಗೆ ಅವರ ದೋಣಿ ಯನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತ ಮೀನುಗಾರರು ತಮಿಳು ನಾಡಿಗೆ ಸೇರಿದವರಾಗಿದ್ದಾರೆ. ಇವರನ್ನು ಟ್ರಿಂಕೋಮಲಿ ಬಂದ ರಿಗೆ ತರಲಾಗಿದೆ ಎಂದು ಶ್ರೀಲಂಕಾ ನೌಕಾ ಪಡೆಯ ಪ್ರಕಟನೆ ತಿಳಿಸಿದೆ.
ಇದೇ ರೀತಿ ಜು.24ರಂದು 9 ಮಂದಿ ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾ ಪಡೆ ಬಂಧಿ ಸಿತ್ತು. ಇದಕ್ಕೂ ಮುನ್ನ ಜು.8ರಂದು 15 ಮಂದಿ ಭಾರತೀಯ ಮೀನುಗಾರರನ್ನು ಬಂಧಿಸಿ ಅನಂತರ ಬಿಡುಗಡೆ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
Israel ಮೇಲೆ ದಾಳಿಗೆ ಇರಾನ್ನಿಂದ ಮಕ್ಕಳ ಬಳಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.