AI ಮನಸ್ಸಲ್ಲಿರೋ ಹಾಡನ್ನೂ ಹೇಳುತ್ತೆ ಎಐ!

ಕೃತಕ ಬುದ್ಧಿಮತ್ತೆಯ ಸೋಜಿಗ...

Team Udayavani, Aug 9, 2023, 7:25 AM IST

AI ಮನಸ್ಸಲ್ಲಿರೋ ಹಾಡನ್ನೂ ಹೇಳುತ್ತೆ ಎಐ!

ನಿಮ್ಮ ಮನಸ್ಸಲ್ಲಿ ಯಾವುದೋ ಹಾಡಿದ್ದು, ಬರೀ ಮ್ಯೂಸಿಕ್‌ ಮಾತ್ರ ನೆನಪಿದ್ದು, ಅದರ ಸಾಹಿತ್ಯ ನೆನಪಾಗದೇ ಒದ್ದಾಡುತ್ತಿದ್ದೀರೇ ? ಎಐ ಸೆಕೆಂಡುಗಳಲ್ಲಿ ಆ ಹಾಡನ್ನು ನಿಮ್ಮ ಮುಂದೆ ಪ್ಲೇ ಮಾಡಲಿದೆ. ಹೌದು ಈಗಾಗಲೇ ತಂತ್ರಜ್ಞಾನ, ಶಿಕ್ಷಣ ಸೇರಿದಂತೆ ಹಲವಾರು ಕ್ಷೇತ್ರಗಳನ್ನು ಆವರಿಸಿರುವ ಕೃತಕ ಬುದ್ಧಿಮತ್ತೆ (ಎಐ)ಈಗ ಮನಷ್ಯನ ಮನಸ್ಸಿಗೇ ಲಗ್ಗೆ ಇಡಲು ಮುಂದಾಗಿದೆ.

ಗೂಗಲ್‌ ಹಾಗೂ ಒಸಾಕಾ ವಿಶ್ವ ವಿದ್ಯಾನಿಲಯದ ತಜ್ಞರು ಸೇರಿ “ಬ್ರೈನ್‌ ಟು ಮ್ಯೂಸಿಕ್‌’ ಎನ್ನುವ ಎಐ ತಂತ್ರಜ್ಞಾನ ಅಭಿವೃದ್ಧಿ ಮಾಡುತ್ತಿದ್ದಾರೆ. ಈಗಾಗಲೇ ಇದರ ಮಾದರಿಯನ್ನೂ ಸಿದ್ಧಪಡಿಸಿದ್ದಾರೆ.

ಇದು ಫ‌ಂಕ್ಷನಲ್‌ ಮ್ಯಾಗ್ನೆಟಿಕ್‌ ರೆಸೋನೆನ್ಸ್‌ ಇಮೇಜಿಂಗ್‌ (ಎಫ್ಎಂಆರ್‌ಐ) ಎನ್ನುವ ದತ್ತಾಂಶವನ್ನು ಬಳಸಿ, ಮನುಷ್ಯನ ಮೆದುಳಿನ ಚಟುವಟಿಕೆಗಳನ್ನು ಗಮನಿಸಿ ಅದನ್ನು ಆಧರಿಸಿಯೇ ನೀವು ಹುಡುಕುತ್ತಿರುವ ಸಂಗೀತವನ್ನು ನಿಮ್ಮ ಮುಂದೆ ಪ್ಲೇ ಮಾಡಲಿದೆ.

ಟಾಪ್ ನ್ಯೂಸ್

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khattar (2)

Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್‌

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

Mandya :ಗಂಡ ಗದ್ಯ, ಹೆಂಡತಿ ಪದ್ಯ ಮಕ್ಕಳು ರಗಳೆ: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!

Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!

Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್‌

Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್‌

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khattar (2)

Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್‌

police

Udupi: ಕೋಳಿ ಅಂಕಕ್ಕೆ ದಾಳಿ; 9 ಕೋಳಿ ಸಹಿತ ನಾಲ್ವರ ವಶ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

1-dhanjay

Ullal; ಲೋಕಾಯುಕ್ತ ಅಧಿಕಾರಿ ಹೆಸರಲ್ಲಿ ವಂಚನೆ ಯತ್ನ: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.