Siddique Ismail: ಮಲಯಾಳಂನ ಖ್ಯಾತ ನಿರ್ದೇಶಕ ಸಿದ್ದಿಕ್ ಇಸ್ಮಾಯಿಲ್ ಹೃದಯಾಘಾತದಿಂದ ನಿಧನ

Team Udayavani, Aug 9, 2023, 9:02 AM IST

Siddique Ismail: ಮಲಯಾಳಂನ ಖ್ಯಾತ ನಿರ್ದೇಶಕ ಸಿದ್ದಿಕ್ ಇಸ್ಮಾಯಿಲ್ ಹೃದಯಾಘಾತದಿಂದ ನಿಧನ

ಕೊಚ್ಚಿ: ಮಲಯಾಳಂನ ಖ್ಯಾತ ಚಲನಚಿತ್ರ ನಿರ್ದೇಶಕ ಸಿದ್ದಿಕ್ ಅವರು ಹೃದಯಾಘಾತದಿಂದ ಮಂಗಳವಾರ ನಿಧನ ಹೊಂದಿದರು.

ಹೃದಯಾಘಾತಕ್ಕೂ ಮುನ್ನ ನ್ಯುಮೋನಿಯಾ ಮತ್ತು ಯಕೃತ್ತಿನ ಕಾಯಿಲೆಗೆ ವೈದ್ಯಕೀಯ ಆರೈಕೆಯನ್ನು ಪಡೆಯುತ್ತಿದ್ದರು ಎನ್ನಲಾಗಿದ್ದು ಮಂಗಳವಾರ ಹೃದಯಾಘಾತಗೊಂಡು ನಿಧನ ಹೊಂದಿದರು ಎಂದು ಆಸ್ಪತ್ರೆಯ ಮೂಲಗಳು ಮಾಹಿತಿ ನೀಡಿದೆ.

ಸಿದ್ದಿಕ್ ಅವರು ಪತ್ನಿ ಸಜಿತಾ ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ.

ಸಿದ್ದಿಕ್ ಅವರ ಪಾರ್ಥಿವ ಶರೀರವನ್ನು ಕಡವಂತರಾದ ರಾಜೀವ್ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಬುಧವಾರ (ಆಗಸ್ಟ್ 9) ರಂದು ಬೆಳಿಗ್ಗೆ 9 ರಿಂದ 11:30 ರವರೆಗೆ ಇರಿಸಲಾಗುವುದು. ಸ್ಥಳದಲ್ಲಿ ಅಭಿಮಾನಿಗಳಿಗೆ ಅಂತಿಮ ನಮನ ಸಲ್ಲಿಸಲು ಅವಕಾಶ ನೀಡಲಾಗುತ್ತದೆ. ಬಳಿಕ ಅವರ ಮನೆಗೆ ಶವವನ್ನು ಸ್ಥಳಾಂತರಿಸಿ ಸಂಜೆ 6 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ಮಾಹಿತಿ ನೀಡಿದ್ದಾರೆ.

1986ರಲ್ಲಿ ತೆರೆಕಂಡ ‘ಪಪ್ಪನ್ ಪ್ರಿಯಪ್ಪೆತ್ತ ಪಪ್ಪನ್‌’ ಸಿನಿಮಾಗೆ ಚಿತ್ರಕತೆ ಬರೆಯುವುದರೊಂದಿಗೆ ಸಿನಿ ಪಯಣ ಆರಂಭಿಸಿದ ಸಿದ್ಧಿಕಿ, 1989ರಲ್ಲಿ ಬಿಡುಗಡೆಯಾದ ‘ರಾಮ್‌ಜಿ ರಾವ್‌ ಸ್ಪೀಕಿಂಗ್‌’ ಸಿನಿಮಾ ಮೂಲಕ ನಿರ್ದೇಶಕರಾದರು. ಮಲಯಾಳಂ ಮಾತ್ರವಲ್ಲದೆ ತಮಿಳು, ಹಿಂದಿಯಲ್ಲೂ ಸಿನಿಮಾ ನಿರ್ದೇಶಿಸಿದ ಖ್ಯಾತಿ ಅವರದ್ದು. ಗಾಡ್​ಫಾದರ್​’, ‘ಕಾಬೂಲಿವಾಲಾ’ ಸೇರಿದಂತೆ ಅನೇಕ ಸೂಪರ್ ಹಿಟ್​ ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ: Gruha Jyothi Scheme: 191 ಯುನಿಟ್‌ ವಿದ್ಯುತ್‌ ಬಳಸಿದರೂ ಬಂದಿದೆ “ಬಿಲ್‌’!

ಟಾಪ್ ನ್ಯೂಸ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

Rashmika-Mandanna-2

Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು

1-lllaa

Oscars 2025; ರೇಸ್‌ನಿಂದ ಹೊರಬಿದ್ದ ಲಾಪತಾ ಲೇಡೀಸ್: 15ರ ಕಿರುಪಟ್ಟಿಯ ಭಾಗವಾಗಿಲ್ಲ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.