![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Aug 9, 2023, 4:57 PM IST
ಹೊಸದಿಲ್ಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಂಸದರಾಗಿ ಪುನರಾಗಮನದ ಬಳಿಕ ಲೋಕಸಭೆಯಲ್ಲಿ ಕೇಂದ್ರ ಸರಕಾರದ ವಿರುದ್ಧದ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯ ಸಂದರ್ಭದಲ್ಲಿ ಕಿಡಿ ಕಾರಿದ್ದಾರೆ. ಇದಕ್ಕೂ ಮುನ್ನ ಸಂಸತ್ತಿನ ಸಂಕೀರ್ಣವನ್ನು ಪ್ರವೇಶಿಸುವ ಮೊದಲೇ ಸಾಮಾಜಿಕ ಮಾಧ್ಯಮದಲ್ಲಿ ಇನ್ನೊಂದು ವಿಚಾರಕ್ಕೆ ಸುದ್ದಿಯಾಗಿದ್ದಾರೆ.
ಸಂಸತ್ತಿಗೆ ತೆರಳುತ್ತಿದ್ದಾಗ ಸ್ಕೂಟರ್‌ನಿಂದ ಬಿದ್ದ ವ್ಯಕ್ತಿಯನ್ನು ಕಂಡು ಕಾರು ನಿಲ್ಲಿಸಲು ಸೂಚಿಸಿ ಇಳಿದು ನೆರವಿಗೆ ಧಾವಿಸಿ ಬಂದಿದ್ದಾರೆ. ಸವಾರನ ಯೋಗಕ್ಷೇಮವನ್ನು ವಿಚಾರಿಸಿದ್ದಾರೆ. ಘಟನೆಯ ವಿಡಿಯೋವನ್ನು “ಜನನಾಯಕ್ (ಜನರ ಹೀರೋ)” ಎಂಬ ಶೀರ್ಷಿಕೆಯೊಂದಿಗೆ ಕಾಂಗ್ರೆಸ್ ತನ್ನ ಅಧಿಕೃತ ಖಾತೆಯಲ್ಲಿ ಹಂಚಿಕೊಂಡಿದ್ದು, ವೈರಲ್ ಆಗಿದೆ.
ಇದನ್ನೂ ಓದಿ: Flying Kiss ; ಸಂಸತ್ ನಲ್ಲಿ ರಾಹುಲ್ ಗಾಂಧಿ ವರ್ತನೆ ಕುರಿತು ಆಕ್ರೋಶ
“आपको चोट तो नहीं लगी?”
रास्ते में जाते समय @RahulGandhi जी ने देखा कि एक स्कूटर चालक बीच सड़क पर गिर गया है।
वे गाड़ी रुकवाकर चालक के पास गए और उसका हाल पूछा।
जननायक ❤️ pic.twitter.com/aCeDGAMOlY
— Congress (@INCIndia) August 9, 2023
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.