![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Aug 9, 2023, 8:01 PM IST
ವಾಷಿಂಗ್ಟನ್: ವಾಟ್ಸ್‌ಆ್ಯಪ್ ಬಳಕೆದಾರರು ವಿಡಿಯೊ ಕಾಲ್ ಮಾಡುವ ಸಂದರ್ಭದಲ್ಲಿ ಸ್ಕ್ರೀನ್ ಶೇರ್ ಮಾಡಬಹುದು ಹಾಗೂ ಲ್ಯಾಂಡ್‌ಸ್ಕೇಪ್ ಮೋಡ್‌ನ ಅನುಭವವನ್ನು ಪಡೆಯಬಹುದು ಎಂದು ಮೆಟಾ ಸಿಇಒ ಮಾರ್ಕ್ ಜುಗರ್‌ಬರ್ಗ್ ತಿಳಿಸಿದ್ದಾರೆ.
ಬಹುದಿನಗಳ ಬೇಡಿಕೆ ಹಿನ್ನೆಲೆಯಲ್ಲಿ ಮೆಟಾ ಒಡೆತನದ ವಾಟ್ಸ್‌ಆ್ಯಪ್ ಈ ನೂತನ ಫೀಚರ್‌ಗಳನ್ನು ಪರಿಚಯಿಸಿದೆ. ಇದರಿಂದಾಗಿ ಇನ್ನೂ ಮುಂದೆ ಬಳಕೆದಾರರು ತಾವು ವಿಡಿಯೊ ಕಾಲ್ ಮಾಡುತ್ತಿರುವ ಸಂದರ್ಭದಲ್ಲೇ ತಮ್ಮ ಮೊಬೈಲ್‌ನ ಸ್ಕ್ರೀನ್ ಶಾಟ್ ಅನ್ನು ರವಾನಿಸಬಹುದಾಗಿದೆ. ಇದಕ್ಕಾಗಿ ವಿಡಿಯೊ ಕಾಲ್ ಸಂದರ್ಭದಲ್ಲಿ ಬಳಕೆದಾರರು “ಶೇರ್’ ಐಕಾನ್ ಮೇಲೆ ಕ್ಲಿಕ್ ಮಾಡಬಹುದು ಮತ್ತು ನಿಗದಿತ ಅಫ್ಲಿಕೇಶನ್ ಅಥವಾ ಇಡೀ ಸ್ಕ್ರೀನ್ ಅನ್ನು ಶೇರ್ ಮಾಡಬಹುದು. ಅಲ್ಲದೇ ಲ್ಯಾಂಡ್‌ಸ್ಕೇಪ್ ಮೋಡ್‌ನಲ್ಲಿ ವಾಟ್ಸ್‌ಆ್ಯಪ್ ವಿಡಿಯೊಗಳನ್ನು ವೀಕ್ಷಿಸಬಹುದಾಗಿದೆ ಎಂದು ಕಂಪನಿ ತಿಳಿಸಿದೆ.
JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಇದೀಗ ಜಿಯೋ ಹಾಟ್‌ಸ್ಟಾರ್
DRDO: ಗಗನಯಾನ ನೌಕೆಯನ್ನು ಇಳಿಸುವ ಪ್ಯಾರಾಚೂಟ್ ಪರೀಕ್ಷೆ ಯಶಸ್ವಿ
AI Summit: ಎಐ ಶೃಂಗಕ್ಕಾಗಿ ಫ್ರಾನ್ಸ್ ರಾಜಧಾನಿ ಪ್ಯಾರಿಸ್‌ಗೆ ಬಂದಿಳಿದ ಪ್ರಧಾನಿ ಮೋದಿ
India’s Fastest Train: ತೇಜಸ್, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!
GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.