Bhadra Reservoir; ಆ.10 ರಿಂದ ಎಡದಂಡೆ, ಬಲದಂಡೆ ಕಾಲುವೆಗಳಿಗೆ ನೀರು
ಬೆಳೆ ನಷ್ಟವಾದರೆ ಅದಕ್ಕೆ ಇಲಾಖೆ ಹೊಣೆಯಲ್ಲ..!
Team Udayavani, Aug 9, 2023, 8:47 PM IST
ಶಿವಮೊಗ್ಗ: ಭದ್ರಾ ಜಲಾಶಯ ಪೂರ್ಣ ಭರ್ತಿಯಾಗದಿದ್ದರೂ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸಲು ನೀರಾವರಿ ನಿಗಮ ತೀರ್ಮಾನಿದೆ. ಜತೆಗೆ ನೀರು ಕಡಿಮೆಯಾಗಿ ಬೆಳೆ ನಷ್ಟವಾದರೆ ಅದಕ್ಕೆ ಇಲಾಖೆ ಹೊಣೆಯಲ್ಲ ಎಂದು ಸಹ ಹೇಳಿದೆ.
ಆ.10ರಿಂದ ಎಡದಂಡೆ, ಬಲದಂಡೆ ಕಾಲುವೆಗಳಿಗೆ ನೀರು ಹರಿಸುವುದಾಗಿ ಪ್ರಕಟಣೆ ಹೊರಡಿಸಿದೆ. ಜಲಾಶಯದಲ್ಲಿ ಪ್ರಸ್ತುತ 166 ಅಡಿ (ಗರಿಷ್ಠ 186 ಅಡಿ) ನೀರಿದ್ದು ನೀರು ಬಿಡುತ್ತಾರೆಯೇ ಇಲ್ಲವೇ ಎಂಬುದರ ಬಗ್ಗೆ ಗೊಂದಲ ಮೂಡಿತ್ತು. ಅಂತಿಮವಾಗಿ ಇಲಾಖೆ ನೀರು ಬಿಡುವ ದಿನಾಂಕ ಘೋಷಿಸಿದೆ.
ಆ.10ರಿಂದ ನೂರು ದಿನಗಳ ಕಾಲ ಎಡದಂಡೆ ಕಾಲುವೆಗೆ 380 ಕ್ಯೂಸೆಕ್ಸ್, ಬಲದಂಡೆ ಕಾಲುವೆಗೆ 2650 ಕ್ಯೂಸೆಕ್ಸ್ ಹರಿಸಲಾಗುವುದು. ನೀರಿನ ಲಭ್ಯತೆ, ಒಳಹರಿವಿನ ಆಧಾರದ ಮೇಲೆ ನೀರು ಹರಿಸಲಾಗುತ್ತಿದೆ. ನೀರಿನ ಕೊರತೆಯಿಂದ ಬೆಳೆ ನಷ್ಟವಾದಲ್ಲಿ ಅದಕ್ಕೆ ಇಲಾಖೆ ಹೊಣೆಯಲ್ಲ. ಭದ್ರಾ ಜಲಾಶಯ ವ್ಯಾಪ್ತಿಯ 1.07 ಲಕ್ಷ ಹೆಕ್ಟೇರ್ನಲ್ಲಿ ಪ್ರಕಟಿತ ಮುಂಗಾರು ಬೆಳೆ ಬೆಳೆಯಲು ಅವಕಾಶವಿದ್ದು ನಿಗದಿತ ವಿಸ್ತೀರ್ಣದಲ್ಲಿ ಬೆಳೆ ಬೆಳೆದು ರೈತರು ಸಹಕರಿಸಬೇಕು.
ಬೇರೆ ಬೆಳೆ ಬೆಳೆದು ನಷ್ಟ ಅನುಭವಿಸಿದರೆ ಅದಕ್ಕೆ ರೈತರೆ ನೇರ ಹೊಣೆ ಎಂದು ಆದೇಶಿಸಲಾಗಿದೆ. 72 ಟಿಎಂಸಿ ಗರಿಷ್ಠ ಸಾಮರ್ಥ್ಯದ ಜಲಾಶಯದಲ್ಲಿ ಪ್ರಸ್ತುತ 49 ಟಿಎಂಸಿ ಮಾತ್ರ ನೀರಿದೆ. ಮಳೆ ಕೈಕೊಟ್ಟರೆ ರೈತರು ನಷ್ಟ ಅನುಭವಿಸುವುದು ಖಚಿತ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.