Ecuador:ಚುನಾವಣಾ ಪ್ರಚಾರದ ವೇಳೆಯೇ ಈಕ್ವೆಡಾರ್‌ ಅಧ್ಯಕ್ಷೀಯ ಅಭ್ಯರ್ಥಿ ಗುಂಡಿಕ್ಕಿ ಹತ್ಯೆ

ಈಕ್ವೆಡಾರ್‌ ನಲ್ಲಿ ಮಾದಕ ವಸ್ತು ಕಳ್ಳಸಾಗಣೆ ಮತ್ತು ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ

Team Udayavani, Aug 10, 2023, 10:07 AM IST

Ecuador:ಚುನಾವಣಾ ಪ್ರಚಾರದ ವೇಳೆಯೇ ಈಕ್ವೆಡಾರ್‌ ಅಧ್ಯಕ್ಷೀಯ ಅಭ್ಯರ್ಥಿ ಗುಂಡಿಕ್ಕಿ ಹತ್ಯೆ

ಕ್ವಿಟೋ(ಈಕ್ವೆಡಾರ್):‌ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾಗಲೇ ಈಕ್ವೆಡಾರ್‌ ಅಧ್ಯಕ್ಷೀಯ ಅಭ್ಯರ್ಥಿ ಫೆರ್ನಾಂಡೋ ವಿಲ್ಲಾವಿಸೆನ್ಸಿಯೋ(59ವರ್ಷ) ಅವರನ್ನು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಬುಧವಾರ (ಆಗಸ್ಟ್‌ 09) ನಡೆದಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:Eden Garden ಡ್ರೆಸ್ಸಿಂಗ್ ರೂಮ್‌ನಲ್ಲಿ ಅಗ್ನಿ ಅವಘಡ: ವಿಶ್ವಕಪ್ ತಯಾರಿಯಲ್ಲಿದ್ದ ಕ್ರೀಡಾಂಗಣ

ಹಂತಕನನ್ನು ಶಿಕ್ಷೆಗೆ ಗುರಿಪಡಿಸದೇ ಬಿಡುವುದಿಲ್ಲ ಎಂದು ಈಕ್ವೆಡಾರ್‌ ಅಧ್ಯಕ್ಷ ಗುಲ್ಲೆರ್ಮೊ ಲಾಸ್ಸೋ ಪ್ರತಿಜ್ಞೆಗೈದಿದ್ದಾರೆ. ಸ್ಥಳೀಯ ಮಾಧ್ಯಮದ ವರದಿ ಪ್ರಕಾರ, ಮಾಜಿ ಸಂಸದ ಫೆರ್ನಾಂಡೋ ಅವರು ಕ್ವಿಟೋದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾಗಲೇ ಈ ದುರ್ಘಟನೆ ನಡೆದಿರುವುದಾಗಿ ವಿವರಿಸಿದೆ.

ಅಪರಿಚಿತ ಗನ್‌ ಮ್ಯಾನ್‌ ಸಾರ್ವಜನಿಕರ ನಡುವೆಯೇ ಫೆರ್ನಾಂಡೋ ಅವರಿಗೆ ಗುಂಡು ಹಾರಿಸಿರುವುದಾಗಿ ವರದಿ ತಿಳಿಸಿದೆ. ದಕ್ಷಿಣ ಅಮೆರಿಕದ ದೇಶವಾದ ಈಕ್ವೆಡಾರ್‌ ನಲ್ಲಿ ಮಾದಕ ವಸ್ತು ಕಳ್ಳಸಾಗಣೆ ಮತ್ತು ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಈ ನಿಟ್ಟಿನಲ್ಲಿ ಇಂತಹ ದುಷ್ಕರ್ಮಿಗಳ ಹೆಡೆಮುರಿ ಕಟ್ಟುವುದಾಗಿ ಅಧ್ಯಕ್ಷ ಗುಲ್ಲೆರ್ಮೊ ಭರವಸೆ ನೀಡಿದ್ದಾರೆ.

ಬಿಲ್ಡ್‌ ಈಕ್ವೆಡಾರ್‌ ಮೂವ್‌ ಮೆಂಟ್‌ ನ ಅಧ್ಯಕ್ಷೀಯ ಅಭ್ಯರ್ಥಿಯಾಗಿರುವ ಫೆರ್ನಾಂಡೋ ದೇಶದಲ್ಲಿನ ಭ್ರಷ್ಟಾಚಾರದ ವಿರುದ್ಧ ಹೋರಾಟಕ್ಕಿಳಿದಿದ್ದರು. 2007ರಿಂದ 2017ರವರೆಗೆ ಅಧ್ಯಕ್ಷರಾಗಿದ್ದ ರಾಫೇಲ್‌ ಆಡಳಿತಾವಧಿಯಲ್ಲಿ ನಡೆದ ಭ್ರಷ್ಟಾಚಾರದ ವಿರುದ್ಧ ಕಾನೂನು ಸಮರ ಸಾರಿದ್ದರು ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

1-USAA

America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್‌

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.