Hosapete: ವಾಂತಿಭೇದಿ… 28 ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ, ಆಸ್ಪತ್ರೆಗೆ ದಾಖಲು
Team Udayavani, Aug 10, 2023, 10:32 AM IST
ಹೊಸಪೇಟೆ: ನಗರದ ಜಂಬುನಾಥ ರಸ್ತೆಯಲ್ಲಿರುವ ಎಸ್ಟಿ ಹಾಸ್ಟೆಲ್ ನ 28 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ವಾಂತಿ ಭೇದಿಯಿಂದ ಅಸ್ವಸ್ಥರಾಗಿ ನಗರದ ಸಾರ್ವಜನಿಕ ನೂರು ಹಾಸಿಗೆ ಆಸ್ಪತ್ರೆಯಲ್ಲಿ ದಾಖಲಾದ ಘಟನೆ ಗುರುವಾರ ಬೆಳಕಿಗೆ ಬಂದಿದೆ.
ಬುಧವಾರ ರಾತ್ರಿ ಹಾಸ್ಟೆಲ್ ನಲ್ಲಿ ಚಿಕನ್ ಸಾರು ಊಟ ಮಾಡಿದ್ದ ವಿದ್ಯಾರ್ಥಿನಿಯರಿಗೆ ವಾಂತಿ-ಭೇದಿ ಕಾಣಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ. ಕೂಡಲೇ ಮಕ್ಕಳನ್ನು ಆಸ್ಪತ್ರೆಗೆ ದಾಖಲು ಮಾಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.
ವಿಜಯನಗರ ಜಿಲ್ಲಾಧಿಕಾರಿ ದಿವಾಕರ್, ಸಿಇಒ ಸದಾಶಿವ ಪ್ರಭು, ಡಿಎಚ್ಓ ಡಾ. ಸಲೀಂ, ಎಸಿ ಅಕ್ರಂಪಾಷ, ತಹಶಿಲ್ದಾರ್ ವಿಶ್ವಜೀತ್ ಮೆಹತಾ ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: Ecuador:ಚುನಾವಣಾ ಪ್ರಚಾರದ ವೇಳೆಯೇ ಈಕ್ವೆಡಾರ್ ಅಧ್ಯಕ್ಷೀಯ ಅಭ್ಯರ್ಥಿ ಗುಂಡಿಕ್ಕಿ ಹತ್ಯೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.