Dubai; ಸೆ.10 ರಂದು ಗಲ್ಫ್ ಕರ್ನಾಟಕೋತ್ಸವ, ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ

ಕರ್ನಾಟಕ ಕಲೆ ಸಂಸ್ಕೃತಿಯ ವಿಶ್ವರೂಪ ದರ್ಶನ

Team Udayavani, Aug 10, 2023, 3:54 PM IST

1-dasdad

ದುಬೈ : ಗಲ್ಫ್ ಕರ್ನಾಟಕೋತ್ಸವ, ಕರ್ನಾಟಕದ ಕಲೆ ಮತ್ತು ಸಂಸ್ಕೃತಿಯ ಅನಾವರಣ. ಗಲ್ಫ್ ದೇಶದಲ್ಲಿ ಸಾಧನೆ ಮಾಡಿರುವ ಕರ್ನಾಟಕದ ಅನರ್ಘ್ಯ ರತ್ನಗಳ ಸಮಾವೇಶ ದುಬಾಯಿಯ ಹೃದಯಭಾಗದಲ್ಲಿ ಸೆಪ್ಟೆಂಬರ್ 10 ರಂದು ಸಂಜೆ ಯುಎಇ ಯಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ಅದ್ಧೂರಿ ಸಮಾರಂಬಕ್ಕೆ ವಿಶ್ವದ ವಿವಿಧ ಭಾಗಗಳಿಂದ ಗಣ್ಯಾತಿ ಗಣ್ಯರ ಆಗಮನ. ಕಲಾ ತಂಡಗಳ ಆಕರ್ಷಕ ವರ್ಣ ರಂಜಿತ ಪ್ರದರ್ಶನ, ಸಹ ಭೋಜನ ವ್ಯವಸ್ಥೆಯೊಂದಿಗೆ ಕಾರ್ಯಕ್ರಮ ಗಲ್ಫ್ ಕರ್ನಾಟಕ ಉತ್ಸವ ಸಮಿತಿಯ ಆಶ್ರಯದಲ್ಲಿ ಆಯೋಜಿಸಲಾಗಿದೆ.

ಗಲ್ಫ್ ಕರ್ನಾಟಕೋತ್ಸವದಲ್ಲಿ ಕರ್ನಾಟಕದವರು ಗಲ್ಫ್ ದೇಶದಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ಈ ವರ್ಷ ಪ್ರದಾನಿಸಲಾಗುವ “ಗಲ್ಫ್ ಕರ್ನಾಟಕ ರತ್ನ ಪ್ರಶಸ್ತಿ 2023” ದುಬಾಯಿಯ ಪ್ರತಿಷ್ಠಿತ ಗ್ರ್ಯಾಂಡ್ ಹಯಾತ್ ಬನಿಯಾಸ್ ಬಾಲ್ ರೂಂ ಸಭಾಂಗಣದಲ್ಲಿ ಗಣ್ಯಾತಿ ಗಣ್ಯರ ಸಮ್ಮುಖದಲ್ಲಿ ನಡೆಯಲಿದೆ. ಸಮಾರಂಭದ ಮುಖ್ಯ ಅತಿಥಿಯಾಗಿ ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿ ಮಾನ್ಯ ಶ್ರೀ ಡಿ. ಕೆ. ಶಿವಕುಮಾರ್ ಹಾಗೂ ಗೌರವ ಅತಿಥಿಯಾಗಿ ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷರು ಮಾನ್ಯ ಯು.ಟಿ.ಖಾದರ್ ಮತ್ತು ಯುಎಇ ಯ ಆಡಳಿತ ದೊರೆಗಳ ಮನೆತನದ ಗೌರವಾನ್ವಿತರು ಪಾಲ್ಗೊಳ್ಳಲಿದ್ದಾರೆ.

ಗಲ್ಫ್ ಕರ್ನಾಟಕೋತ್ಸವದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಕನ್ನಡಿಗರು ಆಗಮಿಸಲಿದ್ದಾರೆ. ಸಮಾರಂಭದ ಸುಂದರ ಸಂಜೆಯಲ್ಲಿ ಕರ್ನಾಟಕ ಕಲಾವೈಭವದ ಅನಾವರಣ, ಯಕ್ಷಗಾನ, ಹುಲಿವೇಷ, ಆಕರ್ಷಕ ವರ್ಣ ರಂಜಿತ ನೃತ್ಯ ಸೊಬಗು, ಖ್ಯಾತ ರಸಮಂಜರಿ ತಂಡಗಳ ಸಂಗೀತ ಸಂಜೆ ಯ ಸವಿಯನ್ನು ಸವಿಯಲು ಗಣ್ಯರು, ಗಲ್ಫ್ ದೇಶದ ವಿವಿಧ ಕರ್ನಾಟಕ ಪರ ಸಂಘಟನೆಯ ಮುಖ್ಯಸ್ಥರುಗಳು ಸಾಕ್ಷಿಯಾಗಲಿದ್ದಾರೆ.
ಗಲ್ಫ್ ಕರ್ನಾಟಕೋತ್ಸವದಲ್ಲಿ ಮಾಧ್ಯಮಗಳು ವಿಶೇಷ ಪಾತ್ರ ವಹಿಸಲಿದೆ. ಪ್ರಮುಖ ವಾಹಿನಿಗಳು ಸಮಾರಂಭದ ನೇರ ಪ್ರಸಾರದ ಮೂಲಕ ವಿಶ್ವದಾದ್ಯಂತ ವೀಕ್ಷಕರಿಗೆ ಮುಟ್ಟಿಸಲು ಸಜ್ಜಾಗಿದೆ.

ಗಲ್ಫ್ ಕರ್ನಾಟಕೋತ್ಸವ – ಪಕ್ಷಿನೋಟ
ಗಲ್ಫ್ ಕರ್ನಾಟಕೋತ್ಸವ ವಾರ್ಷಿಕ ಅನಿವಾಸಿ ಕನ್ನಡಿಗರ ಸರ್ವ ಧರ್ಮ ಸಮನ್ವಯಕ್ಕೆ ಸಾಕ್ಷಿಯಾಗುವ ಅಂತಾರಾಷ್ಟ್ರೀಯ ಉತ್ಸವವಾಗಿದ್ದು ಗಲ್ಫ್ ದೇಶದಲ್ಲಿ ಸಾಧನೆ ಮಾಡಿರುವವರ ಸಾಧನೆಯನ್ನು ಪುರಸ್ಕರಿಸುವ ವೇದಿಕೆಯಾಗಿದ್ದು. ನಡೆದು ಬಂದಿರುವ ಹಾದಿಯ ಮೇಲೆ ಬೆಳಕು ಚೆಲ್ಲುವ ದಾಖಲೆಗಳ ಸಂಪುಟದ ಅನಾವರಣ ಹಾಗೂ ಅಭಿಮಾನಿ ಅನಿವಾಸಿ ಕನ್ನಡಿಗರ ಸಮಾವೇಶವಾಗಿದೆ.

ಟಾಪ್ ನ್ಯೂಸ್

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Maharashtra Election: Focus on winning the booth: Modi’s Mantra to Workers

Maharashtra Election: ಬೂತ್‌ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

1

Lawyer Jagadish: ಮತ್ತೆ ಬಿಗ್‌ ಬಾಸ್‌ಗೆ ಕಾರ್ಯಕ್ರಮಕ್ಕೆ ಲಾಯರ್‌ ಜಗದೀಶ್‌ ಎಂಟ್ರಿ..!

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ಪೊಲೇಂಡ್‌ ಕನ್ನಡಿಗರು ಸಂಘದ ಅದ್ದೂರಿ ಉದ್ಘಾಟನೆ

Desi Swara@150: ಪೊಲೇಂಡ್‌ ಕನ್ನಡಿಗರು ಸಂಘದ ಅದ್ದೂರಿ ಉದ್ಘಾಟನೆ

Desi Swara@150: ನವವಿಂಶತಿ ನೃತ್ಯ ಹಬ್ಬದಲ್ಲಿ ದ್ವಿದಳದ ಸತ್ರಿಯ ಪ್ರದರ್ಶನ

Desi Swara@150: ನವವಿಂಶತಿ ನೃತ್ಯ ಹಬ್ಬದಲ್ಲಿ ದ್ವಿದಳದ ಸತ್ರಿಯ ಪ್ರದರ್ಶನ

2-putthige-2

State Formation: ಶ್ರೀ ಕೃಷ್ಣ ಬೃಂದಾವನ ಹೂಸ್ಟನ್ ಶಾಖೆಯಲ್ಲಿ ಸಂಸ್ಥಾಪನಾ ದಿನಾಚರಣೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Maharashtra Election: Focus on winning the booth: Modi’s Mantra to Workers

Maharashtra Election: ಬೂತ್‌ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.