ಗೂಗಲ್ ಕ್ರೋಮ್ ಬಳಕೆದಾರರಿಗೆ CERT ಎಚ್ಚರಿಕೆ
Team Udayavani, Aug 10, 2023, 10:50 PM IST
ನವದೆಹಲಿ: ಗೂಗಲ್ ಕ್ರೋಮ್ ಬಳಕೆದಾರರಿಗೆ ಭಾರತ ಸರ್ಕಾರದ ಎಲೆಕ್ಟ್ರಾನಿಕ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಕಂಪ್ಯೂಟರ್ ತುರ್ತು ಪ್ರತಿಕ್ರಿಯೆ ತಂಡ (ಸಿಇಆರ್‌ಟಿ) ಎಚ್ಚರಿಕೆಯನ್ನು ನೀಡಿದೆ.
ಗೂಗಲ್ ಕ್ರೋಮ್‌ನ ನಿರ್ದಿಷ್ಟ ಆವೃತ್ತಿಗಳಲ್ಲಿ ದೋಷವನ್ನು ಪತ್ತೆಹಚ್ಚಿರುವ ಸಿಇಆರ್‌ಟಿ, ಇದರಿಂದ ಸಂಭಾವ್ಯ ಭದ್ರತಾ ಅಪಾಯದ ಬಗ್ಗೆ ಬಳಕೆದಾರರಿಗೆ ಎಚ್ಚರಿಕೆ ರವಾನಿಸಿದೆ. ಬಳಕೆದಾರರ ಸೂಕ್ಷ್ಮ ಮಾಹಿತಿಗೆ ಸಂಬಂಧಿಸಿದಂತೆ ಅಪಾಯ ಎದುರಾಗುವ ಸಾಧ್ಯತೆಯಿದೆ. ಫಿಶ್ಶಿಂಗ್ ಅಟ್ಯಾಕ್, ಮಾಲ್ವೇರ್ ಇನ್‌ಫೆಕ್ಷನ್ ಮತ್ತು ಡೇಟಾ ಉಲ್ಲಂಘನೆಗೆ ಸಂಬಂಧಿಸಿದಂತೆ ಅಪಾಯಗಳು ಎದುರಾಗಬಹುದು. ಈ ಹಿನ್ನೆಲೆಯಲ್ಲಿ ಬಳಕೆದಾರರು ಜಾಗ್ರತೆ ವಹಿಸಬೇಕಾಗಿದ್ದು, ಸಂಭಾವ್ಯ ಭದ್ರತಾ ಅಪಾಯ ತಡೆಯುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಿಇಆರ್‌ಟಿ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.