Udayavani: ಶಿಕ್ಷಣ ಮಾರ್ಗದರ್ಶಿ ವಿದ್ಯಾರ್ಥಿವೇತನ ವಿಜೇತರು

Team Udayavani, Aug 11, 2023, 12:23 AM IST

udayavani logo

ಮಣಿಪಾಲ: ಉದಯವಾಣಿ ಶಿಕ್ಷಣ ಮಾರ್ಗದರ್ಶಿಯ ವಾರ್ಷಿಕ ವಿದ್ಯಾರ್ಥಿ ವೇತನಕ್ಕೆ 2022-23ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಮಂಗಳೂರಿನ ಕೆನರಾ ಪ್ರೌಢಶಾಲೆಯ ಸಿಂಚನಾ (617), ಆವರ್ಸೆ ಸರಕಾರಿ ಪ್ರೌಢಶಾಲೆಯ ಧರಿತ್ರಿ ಕಾಮತ್‌ (615), ಉಡುಪಿ ಕುಂಜಿಬೆಟ್ಟು ಟಿ.ಎ. ಪೈ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾ ನಾಯಕ್‌ (618), ಶಕ್ತಿನಗರದ ನಾಲ್ಯಪದವು ಸರಕಾರಿ ಪ್ರೌಢಶಾಲೆಯ ದೀಪಶ್ರೀ (614 ಅಂಕ), ಮೂಡುಮಾರ್ನಾಡು ಸರಕಾರಿ ಪ್ರೌಢಶಾಲೆಯ ಅನುಕ್ಷಿತಾ (611), ಜಾನುವಾರುಕಟ್ಟೆ ಸರಕಾರಿ ಪ್ರೌಢಶಾಲೆಯ ಚರಿಶ್ಮಾ (610), ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ ಪೂಜಾ (606), ಉಡುಪಿ ಅನಂತೇಶ್ವರ ಪ್ರೌಢ ಶಾಲೆಯ ವಫಾ (604), ಪುಣಚ ಶ್ರೀದೇವಿ ಪ್ರೌಢಶಾಲೆಯ ಗುರುದೀಪ್‌ ಎನ್‌. (590) ಮತ್ತು ಸೂಡ ಸರಕಾರಿ ಪ್ರೌಢಶಾಲೆಯ ನಿರೀಕ್ಷಾ (573) ಆಯ್ಕೆಯಾಗಿದ್ದಾರೆ.
ಈ ವಿದ್ಯಾರ್ಥಿ ವೇತನಕ್ಕೆ 250ಕ್ಕೂ ಅಧಿಕ ಮಂದಿ ಅರ್ಹ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಪ್ರವೇಶಪತ್ರಗಳನ್ನು ಕಳುಹಿಸಿದ್ದರು. ವಿದ್ಯಾರ್ಥಿ ವೇತನವು ತಲಾ ರೂ. 2,500 ನಗದು ಪುರಸ್ಕಾರ ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.

ಉದಯವಾಣಿ ಶಿಕ್ಷಣ ಮಾರ್ಗದರ್ಶಿಯ ಎಲ್ಲ ಪುರವಣಿಗಳನ್ನು ಅಧ್ಯಯನ ಮಾಡಿ ಎಸೆಸೆಲ್ಸಿ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗುವ, ಶಿಕ್ಷಣ ಮಾರ್ಗದರ್ಶಿಯ ಪುರವಣಿ ಸಂಖ್ಯೆಗಳನ್ನು ಸಂಗ್ರಹಿಸಿ ಕಳುಹಿಸುವ ಹತ್ತು ಮಂದಿ ಅದೃಷ್ಟಶಾಲಿ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ.

ಟಾಪ್ ನ್ಯೂಸ್

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.