Coastal: ಇನ್ನು ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿ
Team Udayavani, Aug 11, 2023, 12:35 AM IST
ಬೆಂಗಳೂರು: ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿ ಎಂದು ಪುನರ್ನಾಮಕರಣಗೊಳಿಸುವ ಮಸೂದೆಗೆ ರಾಜ್ಯ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ಬೆಂಗಳೂರಿನಲ್ಲಿ ನಡೆದ ರಾಜ್ಯ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಇದರ ಜತೆಗೆ ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 23 ತಾಲೂಕುಗಳನ್ನು ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯಿಂದ ಕೈ ಬಿಟ್ಟು ಹೊಸ ಮಂಡಳಿಗೆ ಸೇರ್ಪಡೆ ಮಾಡಲು ಕೂಡ ತೀರ್ಮಾನಿಸಲಾಗಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.