Daily Horoscope: ವಿದ್ಯಾರ್ಥಿಗಳಿಗೆ ಶ್ರಮದಿಂದ ಶುಭ, ಹಿತಶತ್ರುಗಳ ಬಗ್ಗೆ ಎಚ್ಚರ


Team Udayavani, Aug 11, 2023, 7:18 AM IST

1-friday

ಮೇಷ: ಮಾತೃಸಮಾನರ ಆರೋಗ್ಯದ ಕಡೆಗೆ ಗಮನಹರಿಸಿ. ಮಿತ್ರರೊಡನೆ ಸಹನೆಯಿಂದ ವ್ಯವಹರಿಸಿ. ಕಾರ್ಮಿಕ ವರ್ಗದವರಿಗೆ ಪ್ರೋತ್ಸಾಹದಿಂದ ನಿರೀಕ್ಷಿತ ಲಾಭ. ವಿದ್ಯಾರ್ಥಿಗಳಿಗೆ, ಅಧ್ಯಯನಶೀಲರಿಗೆ ಶುಭ.

ವೃಷಭ: ಕಾರ್ಮಿಕರಲ್ಲಿ, ಆಪ್ತರಲ್ಲಿ ನಿಷ್ಠುರ ಮಾಡಬೇಡಿ. ನಿರೀಕ್ಷಿತ ಶುಭಫ‌ಲ. ದೂರ ಪ್ರಯಾಣದಿಂದ ಧನಲಾಭ. ರಾಜಕಾರಣಿ ಗಳಿಗೆ ಅಭಿವೃದ್ಧಿ. ಆಹಾರ, ವಸ್ತ್ರ, ಆಭರಣೋದ್ಯಮಿಗಳಿಗೆ ಹೆಚ್ಚು ಲಾಭ.

ಮಿಥುನ: ವಿದ್ಯಾರ್ಥಿಗಳಿಗೆ ಶ್ರಮದಿಂದ ಶುಭ. ಹಿತಶತ್ರುಗಳ ಬಗ್ಗೆ ಎಚ್ಚರ. ಬುದ್ಧಿ ವಂತಿಕೆಯ ವ್ಯವಹಾರ. ದೂರದ ವ್ಯವಹಾರ ದಲ್ಲಿ ಪ್ರಗತಿ. ದಂಪತಿಗಳು, ಪಾಲುದಾರರು ಅನ್ಯೋನ್ಯವಾಗಿದ್ದರೆ ಲಾಭ.

ಕರ್ಕ: ಗುರುಹಿರಿಯರಲ್ಲಿ, ಮೇಲಧಿಕಾರಿ ಗಳಲ್ಲಿ ಸಹನೆಯಿಂದ ವರ್ತಿಸಿ. ಉತ್ತಮ ಧನಾರ್ಜನೆ. ಅನವಶ್ಯ ವಾರ್ತೆಗಳಿಗೆ ಗಮನ ಕೊಡದಿರಿ. ಪರಸ್ಪರ ಪ್ರೋತ್ಸಾಹಿಸಿದರೆ ಶುಭ. ವಿದ್ಯಾರ್ಥಿಗಳಿಗೆ ಅನುಕೂಲ.

ಸಿಂಹ: ಅಧಿಕ ಶ್ರಮ.ಮಿತ್ರರ ಸಹಕಾರದಿಂದ ಕಾರ್ಯಸಾಧನೆ. ರಫ್ತು ಆಮದು ವ್ಯಾಪಾರದಲ್ಲಿ ಲಾಭ. ಆಡ್ಯರ ಸಂಪರ್ಕದಿಂದ ಸಂತೋಷ. ಅವಿವಾಹಿತರಿಗೆ ವಿವಾಹ ಯೋಗ. ರಾಜಕೀಯದವರಿಗೆ ಉತ್ತಮ ದಿನ.

ಕನ್ಯಾ: ನಿರೀಕ್ಷಿತ ಸ್ಥಾನ ಗೌರವ. ನೂತನ ಮಿತ್ರರ ಭೇಟಿ.ಧರ್ಮಕಾರ್ಯದಲ್ಲಿ ತೊಡಗುವಿರಿ. ದಂಪತಿಗಳಲ್ಲಿ ಅನುರಾಗ ವೃದ್ಧಿ.ಮೇಲಧಿಕಾರಿಗಳಿಂದ ಪ್ರೋತ್ಸಾಹ. ಪಾಲುದಾರಿಕೆಯಲ್ಲಿ ಧನ ಲಾಭ. ವಿದ್ಯಾರ್ಥಿಗಳಿಗೆ ಶುಭ.

ತುಲಾ: ಆರೋಗ್ಯ ಗಮನಿಸಿ. ದೀರ್ಘ‌ ಪ್ರಯಾಣ ಸಂಭವ. ಆಹಾರದಲ್ಲಿ ಎಚ್ಚರಿಕೆ ವಹಿಸಿ. ಹಣಕಾಸು ಮುಗ್ಗಟ್ಟು. ಪಾಲುದಾರರ ಸಹಕಾರದಿಂದ ವ್ಯವಹಾರದಲ್ಲಿ ಪ್ರಗತಿ. ದಾಂಪತ್ಯ ಸುಖದಲ್ಲಿ ತೃಪ್ತಿ.

ವೃಶ್ಚಿಕ: ಆರೋಗ್ಯ ವೃದ್ಧಿ. ನಿರೀಕ್ಷಿತ ಧನಲಾಭ. ವಾಕ್ಚಾತುರ್ಯದ ನಡೆ. ಗುರುಹಿರಿಯರೊಡನೆ ಭಿನ್ನಾಭಿಪ್ರಾಯ ಬೇಡ. ಆಸ್ತಿ ವಿಚಾರಗಳಲ್ಲಿ ಸಾಮಾನ್ಯ ಫ‌ಲ. ಅಧ್ಯಯನಶೀಲರಿಗೆ ಅನುಕೂಲ.

ಧನು: ಹಿರಿಯರಿಂದ ಸುಖ. ಸ್ಥಾನ ಸುಖಕ್ಕಾಗಿ ಹೆಚ್ಚು ಪರಿಶ್ರಮ. ಮಕ್ಕಳ ವಿಚಾರದಲ್ಲಿ ನಿರೀಕ್ಷಿತ ಬದಲಾವಣೆ. ದಾಂಪತ್ಯ ದುಖ ಮಧ್ಯಮ. ಗೃಹ, ಆಸ್ತಿ ವಿಚಾರದಲ್ಲಿ ಪ್ರಗತಿ. ಆರೋಗ್ಯ ಉತ್ತಮ.

ಮಕರ: ಚುರುಕಿನ ಕಾರ್ಯವೈಖರಿ. ನೈಪುಣ್ಯ, ಔದಾರ್ಯ ಹಾಗೂ ಉತ್ಸಾಹದ ನಡೆಯಿಂದ ಕಾರ್ಯಸಿದ್ಧಿ. ಧಾರ್ಮಿಕ ಕಾರ್ಯಗಳ ನೇತೃತ್ವ. ದೀರ್ಘ‌ ಪ್ರಯಾಣ ಸಂಭವ. ಕಾರ್ಯದಲ್ಲಿ ಕೀರ್ತಿ.

ಕುಂಭ: ಸೂಕ್ತ ನಿಯಮ ಪಾಲನೆಯಿಂದ ಉತ್ತಮ ಆರೋಗ್ಯ. ದೀರ್ಘ‌ ಸಂಚಾರ ಸಂಭವ. ಪರರ ವಿಚಾರದಲ್ಲಿ ಹಸ್ತಕ್ಷೇಪ ಸಲ್ಲದು. ಗೃಹ, ವಾಹನಾದಿ ಸುಖ. ಮಕ್ಕಳಿಂದ ಸಂತೋಷ ವೃದ್ಧಿ

ಮೀನ: ಆರೋಗ್ಯ ಗಮನಿಸಿ. ಎಚ್ಚರಿಕೆ, ತಾಳ್ಮೆಯಿಂದ ವ್ಯವಹರಿಸಿ. ಪ್ರತಿಸ್ಪರ್ಧಿಗಳು ಎದುರಾಗುವ ಸಂಭವ. ಉದ್ಯೋಗ,ವ್ಯವಹಾರದಲ್ಲಿ ನಿಷ್ಠೆಯಿಂದ ಪ್ರಗತಿ. ನಿರೀಕ್ಷಿತ ಧನಲಾಭ.

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

2-horoscope

Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.