Niger: ನಿಜೆರ್‌ ತೊರೆಯಲು ಭಾರತೀಯರಿಗೆ ಸಲಹೆ

Team Udayavani, Aug 11, 2023, 10:53 PM IST

NIGER

ನವದೆಹಲಿ: ಆಫ್ರಿಕನ್‌ ರಾಷ್ಟ್ರ ನಿಜೆರ್‌ನಲ್ಲಿ ಉಂಟಾಗಿರುವ ರಾಜಕೀಯ ದಂಗೆಯಿಂದ ಪರಿಸ್ಥಿತಿ ಹದೆಗೆಟ್ಟಿದ್ದು, ನಿಜೆರ್‌ನಲ್ಲಿರುವ ಭಾರತೀಯ ಪ್ರಜೆಗಳು ಸಾಧ್ಯವಾದಷ್ಟು ಬೇಗ ದೇಶ ತೊರೆಯುವಂತೆ ಭಾರತೀಯ ವಿದೇಶಾಂಗ ಸಚಿವಾಲಯ ಸಲಹೆ ನೀಡಿದೆ.

ಈ ಕುರಿತಂತೆ ವಿದೇಶಾಂಗ ವ್ಯವಹಾರಗಳ ವಕ್ತಾರ ಅರಿಂಧಮ್‌ ಬಾಗಿc ಮಾಹಿತಿ ನೀಡಿದ್ದು, ನಿಜೆರ್‌ ಪರಿಸ್ಥಿತಿಯನ್ನು ಭಾರತ ಸೂಕ್ಷ್ಮವಾಗಿ ಗಮನಿಸುತ್ತಿದೆ. ರಾಜಧಾನಿ ನಿಯಾಮಿಗೆ ಹೋಗಲು ಯೋಜಿಸಿರುವ ಭಾರತೀಯರು ಸದ್ಯದ ಮಟ್ಟಿಗೆ ತಮ್ಮ ಯೋಜನೆ ಮುಂದೂಡುವುದು ಉತ್ತಮ. ಅಲ್ಲದೇ, ಸದ್ಯದ ಪರಿಸ್ಥಿತಿಯಲ್ಲಿ ನಿಜೆರ್‌ನಲ್ಲಿ ಇರಲೇಬೇಕೆನ್ನುವ ಪರಿಸ್ಥಿತಿ ಇಲ್ಲದ ಭಾರತೀಯರು ಸ್ವದೇಶಕ್ಕೆ ಮರಳಿ ಎಂದಿದ್ದಾರೆ. ಅಲ್ಲದೇ, ನಿಜೆರ್‌ನಲ್ಲಿರುವ ಭಾರತೀಯರು ರಾಯಭಾರ ಕಚೇರಿಯಲ್ಲಿ ನೋಂದಾಯಿಸಿಕೊಂಡು, ಸಂಪರ್ಕದಲ್ಲಿ ಇರುವಂತೆಯೂ ತುರ್ತು ಸಹಾಯವಾಣಿ ಸಂಪರ್ಕ ಬಳಸಿ ಅಗತ್ಯ ಮಾಹಿತಿ ಸಲಹೆ ಪಡೆಯುವಂತೆಯೂ ಬಾಗಿc ಸೂಚನೆ ನೀಡಿದ್ದಾರೆ.

ಟಾಪ್ ನ್ಯೂಸ್

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

Israel: ಹಮಾಸ್, ಹೆಜ್ಬುಲ್ಲಾ ದಾಳಿ ಬಳಿಕ ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ವಾಯು ದಾಳಿ

Israel: ಹಮಾಸ್,ಹೆಜ್ಬುಲ್ಲಾ, ಸಿರಿಯಾ ಜೊತೆಗೆ ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ದಾಳಿ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

ಸರಕಾರಿ ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Government: ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Social-Media

Social Networks Use: ಸಾಮಾಜಿಕ ಜಾಲತಾಣ: ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕಡಿವಾಣ!

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

Mahalaya

Mahalaya Shraddha: ಋಣಮುಕ್ತಗೊಳಿಸಿ, ವಂಶವನ್ನು ಬೆಳಗಿಸುವ ಮಹಾಲಯ ಕಾರ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rahul Gandhi (3)

Haryana;ಭಾರತ್‌ ಜೋಡೋ ಮಾದರಿ ಪ್ರಚಾರ ಇಂದು ಶುರು?

rajnath 2

Rajnath Singh; ಸ್ನೇಹ ಇದ್ದಿದ್ದರೆ ಪಾಕ್‌ಗೆ ಐಎಂಎಫ್ ಗಿಂತ ಹೆಚ್ಚು ಹಣ ಕೊಡ್ತಿದ್ದೆವು

BSF Bangla

Bangladesh ಅಕ್ರಮ ವಲಸಿಗರ ಆಧಾರ್‌ ನಿಷ್ಕ್ರಿಯಗೊಳಿಸಿ: ಪ್ರಾಧಿಕಾರಕ್ಕೆ ಸೇನೆ ಮನವಿ

1-heall

Health; ಜೀವರಕ್ಷಕ ವ್ಯವಸ್ಥೆ ತೆಗೆಯಲು ಕುಟುಂಬದ ಒಪ್ಪಿಗೆ ಕಡ್ಡಾಯ

train-track

Railway; ದಸರಾ ಸೇರಿ ಸಾಲು ಹಬ್ಬ: 6,000 ವಿಶೇಷ ರೈಲು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

Israel: ಹಮಾಸ್, ಹೆಜ್ಬುಲ್ಲಾ ದಾಳಿ ಬಳಿಕ ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ವಾಯು ದಾಳಿ

Israel: ಹಮಾಸ್,ಹೆಜ್ಬುಲ್ಲಾ, ಸಿರಿಯಾ ಜೊತೆಗೆ ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ದಾಳಿ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

ಸರಕಾರಿ ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Government: ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Social-Media

Social Networks Use: ಸಾಮಾಜಿಕ ಜಾಲತಾಣ: ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕಡಿವಾಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.