Kunigal; ಬೀದಿ ನಾಯಿ ದಾಳಿ : ಗಂಭೀರವಾಗಿ ಗಾಯಗೊಂಡ ಮಗು
Team Udayavani, Aug 11, 2023, 10:59 PM IST
ಕುಣಿಗಲ್ : ಬೀದಿ ನಾಯಿ ದಾಳಿಗೆ ಮಗು ತೀವ್ರವಾಗಿ ಗಾಯಗೊಂಡಿರುವ ಘಟನೆ ಪಟ್ಟಣದ ಮಿಷಿನ್ ಕಾಂಪೋಡ್ ನಲ್ಲಿ ಶುಕ್ರವಾರ ಸಂಜೆ ನಡೆದಿದೆ. ಸುಪೀಯಾ (4) ಗಾಯಗೊಂಡ ಮಗು
ಸುಪೀಯ ಹಾಗೂ ಇತರೆ ಮಕ್ಕಳು ಸಪ್ತಗಿರಿ ಆಸ್ಪತ್ರೆ ಮುಂಭಾಗದಲ್ಲಿ ಇರುವ ಮಿಷನ್ ಕಾಂಪೋಡ್ ವಾರ್ಡ್ ನಂ 17 ಬಡವಣೆಯಲ್ಲಿ ಆಟವಾಡುತ್ತಿದ್ದಾಗ ಏಕಾಏಕಿ ನಾಯಿಗಳು ದಾಳಿ ಮಾಡಿ ಮಗುವನ್ನು ಗಾಯಗೊಳಿಸಿದೆ. ಮಗುವಿನ ಅಳುವ ಶಬ್ದವನ್ನು ಕೇಳಿದ ಪೋಷಕರು ಮಗವನ್ನು ರಕ್ಷಣೆ ಮಾಡಿದ್ದಾರೆ, ಕುಣಿಗಲ್ ಸರ್ಕಾರಿ ಆಸ್ಪತ್ರೆ ಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ತುಮಕೂರಿಗೆ ಕರೆದುಕೊಂಡು ಹೋಗಿದ್ದಾರೆ. ದೃಶ್ಯ ಸಿಸಿ ಟಿವಿಯಲ್ಲಿ ಪ್ರಕಟವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
Pavagada: ಟ್ರ್ಯಾಕ್ಟರ್ ಗೆ ಕ್ರೇನ್ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.