Bramavara ಬಾಳೆಕುದ್ರು ಮಠದಲ್ಲಿ ಆ.13 ಶ್ರೀಸಂಗಮೇಶ್ವರ ದೇವರಿಗೆ ಪ್ರದೋಷ ಪೂಜೆ

Team Udayavani, Aug 11, 2023, 11:17 PM IST

1-sadsad
ಬ್ರಹ್ಮಾವರ: ಹಂಗಾರಕಟ್ಟೆಯ ಶ್ರೀಮಠ ಬಾಳೆಕುದ್ರುವಿನಲ್ಲಿ ಆ.13, ಅಧಿಕ ಶ್ರಾವಣ ಕೃಷ್ಣ ದ್ವಾದಶಿ ರವಿವಾರ ಶ್ರೀಮಠದಲ್ಲಿ ಶ್ರೀಸಂಗಮೇಶ್ವರ ದೇವರಿಗೆ ಪ್ರದೋಷ ಪೂಜೆ ಸೇವೆಯು ಜರುಗಲಿದೆ.

ಆಸಕ್ತರು ಈ ಪೂಜೆ ಸೇವೆಯನ್ನು ಮಾಡಿಸಲು ಅವಕಾಶವಿದ್ದು,ತಮ್ಮ ರಾಶಿ ನಕ್ಷತ್ರ ವಿಳಾಸವನ್ನು(.8495839474 ಮಂಜುನಾಥ ಭಟ್) ನಂಬರಿಗೆ ಕಳುಹಿಸಿಕೊಡಬಹುದು.ಪ್ರದೋಷ ಸೇವಾ ಕಾಣಿಕೆ 201 ರೂ. ಆಗಿರುತ್ತದೆ.

ಶ್ರೀಮಠದ ಚಾತುರ್ಮಾಸ್ಯ ದ ದಿನ ನಿತ್ಯದ ಶ್ರೀಗುರುಗಳವರ ಗುರುಪಾದುಕಾ ಪೂಜೆ, ಶ್ರೀ ಗುರು ಭಿಕ್ಷಾವಂದನೆ ಸೇವೆ,ಶ್ರೀ ಗುರು ಭಿಕ್ಷೆ ಕಾಣಿಕೆ ಸಮರ್ಪಣೆ ಹಾಗೂ ಪೂಜಾ ಸೇವೆ ಕಾರ್ಯಕ್ರಮಗಳು, ಭಜನೆ, ನಿತ್ಯ ಅನ್ನದಾನ ಸೇವೆ ಎಲ್ಲವೂ ಯಶಸ್ವಿ ಯಾಗಿ ನಡೆದಿದೆ.

ಟಾಪ್ ನ್ಯೂಸ್

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Kumapala

Legislative Council: ಅಭ್ಯರ್ಥಿ ಆಯ್ಕೆ ಬಗ್ಗೆ ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹ: ಕುಂಪಲ

Manipal-Police

Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ

ABVP

ABVP Meeting: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತಿ ಹಾನಿಗೆ ಷಡ್ಯಂತ್ರ

mogasale

Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal-Police

Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

17

ಪೋಕ್ಸೋ ಪ್ರಕರಣ: “ಬಿ’ ವರದಿ ತಿರಸ್ಕರಿಸಿ ಪ್ರಕರಣಕ್ಕೆ ಮರುಜೀವ ನೀಡಿದ ನ್ಯಾಯಾಲಯ

12

Udupi: ಕೆಲಸಕ್ಕೆ ಸೇರಿದ ವ್ಯಕ್ತಿಯಿಂದ ಚಿನ್ನ ಕಳವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Kumapala

Legislative Council: ಅಭ್ಯರ್ಥಿ ಆಯ್ಕೆ ಬಗ್ಗೆ ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹ: ಕುಂಪಲ

Manipal-Police

Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ

ABVP

ABVP Meeting: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತಿ ಹಾನಿಗೆ ಷಡ್ಯಂತ್ರ

mogasale

Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.