Electrocuted: ವಿದ್ಯುತ್ ಅವಘಡ… ಒಂದೇ ಕುಟುಂಬದ ಮೂವರು ಸದಸ್ಯರ ದಾರುಣ ಅಂತ್ಯ
Team Udayavani, Aug 12, 2023, 10:09 AM IST
ಬೆಳಗಾವಿ: ಆಕಸ್ಮಿಕ ವಿದ್ಯುತ್ ಅವಘಡದಿಂದ ಒಂದೇ ಕುಟುಂಬದ ಮೂವರು ಸದಸ್ಯರು ಮೃತಪಟ್ಟ ದಾರುಣ ಘಟನೆ ಬೆಳಗಾವಿ ನಗರದಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.
ಮೃತ ದುದೈವಿಗಳನ್ನು ಈರಪ್ಪ ರಾಠೋಡ (53) ಪತ್ನಿ ಶಾಂತವ್ವ (45) ಹಾಗೂ ಮೊಮ್ಮಗಳು ಅನ್ನಪೂರ್ಣ (13) ಎಂದು ಗುರುತಿಸಲಾಗಿದೆ.
ಮೃತರು ರಾಮದುರ್ಗ ತಾಲೂಕಿನ ಅರಬೆಂಚಿ ತಾಂಡಾದವರು ಎಂದು ಪೊಲೀಸರು ತಿಳಿಸಿದ್ದಾರೆ. ಈರಪ್ಪ ಅವರು ನಿರ್ಮಾಣ ಹಂತದ ಮನೆಗೆ ವಾಚ್ ಮನ್ ಆಗಿ ಕೆಲಸ ಮಾಡುತ್ತಿದ್ದರು. ಬೆಳಿಗ್ಗೆ ಕಟ್ಟಡಕ್ಕೆ ನೀರು ಹೊಡೆಯಲು ಹೋದಾಗ ಆಕಸ್ಮಿಕ ವಿದ್ಯುತ್ ತಗುಲಿ ಈ ದುರಂತ ಸಂಭವಿಸಿದೆ. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದರು. ದುರಂತ ನಡೆದ ಸ್ಥಳದಲ್ಲಿ ಕುಟುಂಬದ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿತ್ತು.
ಇದನ್ನೂ ಓದಿ: Tragedy: ಪ್ರೀತಿಗೆ ಪೋಷಕರ ವಿರೋಧ… ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಜೋಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.