Germany ರೈನ್‌ ಮೈನ್‌ ಕನ್ನಡ ಸಂಘ: ನೂತನ ಕಾರ್ಯಕಾರಿ ಸಮಿತಿ ರಚನೆ

Team Udayavani, Aug 12, 2023, 3:21 PM IST

Germany ರೈನ್‌ ಮೈನ್‌ ಕನ್ನಡ ಸಂಘ: ನೂತನ ಕಾರ್ಯಕಾರಿ ಸಮಿತಿ ರಚನೆ

ಇಲ್ಲಿನ ಫ್ರಾಂಕ್‌ಫ‌ರ್ಟ್‌ನ ಸಾಲ್ಟಾವು ನಿದ್ದಾದಲ್ಲಿ ರೈನ್‌ಮೈನ್‌ ಕನ್ನಡ ಸಂಘದ (ಆರ್‌ಎಂಕೆಎಸ್‌) ನೂತನ ಕಾರ್ಯಕಾರಿ ಸಮಿತಿ ರಚನೆಯ ಸಭೆಯನ್ನು ಜು.15 ರಂದು ಆಯೋಜಿಸಲಾಗಿತ್ತು. ಪ್ರತೀ 2 ವರ್ಷಕೊಮ್ಮೆ ನೂತನ ಸಮಿತಿಯನ್ನು ಆಯ್ಕೆ ಮಾಡಲಾಗುತ್ತದೆ.

2015-16 ರಿಂದಲೂ ಜರ್ಮನಿಯ ಫ್ರಾಂಕ್‌ಫ‌ರ್ಟ್‌ ನ ರೈನ್‌ ಮೈನ್‌ ಕನ್ನಡ ಸಂಘವು ರೈನ್‌ ಮೈನ್‌ ಸುತ್ತಮುತ್ತಲಿನ ಪ್ರದೇಶದಲ್ಲಿರುವ ಹಲವಾರು ಕನ್ನಡಿಗರನ್ನು ಒಂದು ಗೂಡಿಸಿದೆ. ಅಲ್ಲದೆ ಕರುನಾಡ ಸಂಸ್ಕೃತಿ, ಭಾಷೆ, ಸಾಹಿತ್ಯ ಇಲ್ಲಿಯೂ ಜೀವಂತವಾಗಿರಿಸುವಲ್ಲಿ ಶ್ರಮಿಸುತ್ತಿದೆ.

ನೂತನ ಕಾರ್ಯಕಾರಿ ಸಮಿತಿಯ ಅಧ್ಯಕ್ಷರಾಗಿ ವೇದಮೂರ್ತಿ, ಉಪಾಧ್ಯಕ್ಷರಾಗಿ ರಿಯಾಜ್‌ ಶಿರಸಂಗಿ, ಕಾರ್ಯದರ್ಶಿಯಾಗಿ ಅಪೂರ್ವ ಬೆಳೆಯೂರು, ಸಹಕಾರ್ಯದರ್ಶಿಯಾಗಿ ಲೋಕನಾಥ ರಾವ್‌ ಚೌವ್ಹಾಣ್‌, ಖಜಾಂಚಿಯಾಗಿ ಅಕ್ಷಯ್‌ ಕಬಾಡಿ, ಸಹಖಜಾಂಚಿಯಾಗಿ ಪ್ರದೀಪ್‌ ಶೆಟ್ಟಿ, ಸಾರ್ವಜನಿಕ ಸಂಪರ್ಕ ಮೇಲುಸ್ತುವಾರಿಯಾಗಿ ವಿಶ್ವನಾಥ ಬಾಳೆಕಾಯಿ ಅವರು ಆಯ್ಕೆಯಾಗಿದ್ದಾರೆ.

ಕಳೆದೆರಡು ವರ್ಷಗಳಿಂದ ಸಂಘದ ಜವಾಬ್ದಾರಿಯನ್ನು ನಿರ್ವಹಿಸಿದ ಶಶಿಕಿರಣ್‌ ಮತ್ತು ಅವರ ತಂಡದವರು 6ನೇ ವಾರ್ಷಿಕ ಸಭೆಯನ್ನು ನಡೆಸಿ ಕಳೆದ ಎರಡು ವರ್ಷಗಳ ಕಾರ್ಯಗಳ ಬಗ್ಗೆ ಬೆಳಕು ಚೆಲ್ಲಿದರು. ಅನಂತರ ನೂತನ ಆಡಳಿತ ಮಂಡಳಿಯ ಸದಸ್ಯರಿಗೆ ಅಧಿಕಾರ ಹಸ್ತಾಂತರಿಸಿ ಅಭಿನಂದಿಸಿದರು.

ವರದಿ: ಶೋಭಾ ಚೌಹ್ವಾಣ್‌ ಫ್ರಾಂಕ್‌ಫ‌ರ್ಟ್‌

ಟಾಪ್ ನ್ಯೂಸ್

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

Cool Moon: ಇದು ಚಂದ್ರನ ಕೂಲ್‌ ಅವತಾರ: ಚಂದಮಾಮ ಬಾರೋ ಚಕ್ಕುಲಿ ಮಾಮ ಬಾರೋ

Cool Moon: ಇದು ಚಂದ್ರನ ಕೂಲ್‌ ಅವತಾರ: ಚಂದಮಾಮ ಬಾರೋ ಚಕ್ಕುಲಿ ಮಾಮ ಬಾರೋ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

Adventurous: ಹುಟ್ಟು ಹಾಕುತ್ತ ಏಕಾಂಕಿಯಾಗಿ ಅಟ್ಲಾಂಟಿಕ್‌ ದಾಟುವ ಸಾಹಸಿ ಕನ್ನಡತಿ

Adventurous: ಹುಟ್ಟು ಹಾಕುತ್ತ ಏಕಾಂಕಿಯಾಗಿ ಅಟ್ಲಾಂಟಿಕ್‌ ದಾಟುವ ಸಾಹಸಿ ಕನ್ನಡತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

7(1

Lalbagh: ಆಸ್ತಿ ತೆರಿಗೆ ಇಳಿಕೆಗೆ ಪಾಲಿಕೆ ಅವಳಿ ಪ್ರಸ್ತಾವನೆ

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

6

Gangolli-ಕುಂದಾಪುರ ಬಾರ್ಜ್‌ ಕನಸಿಗೆ ತಣ್ಣೀರು

5

Mangaluru: ಮಳೆ ನೀರು ಹರಿಯುವ ಕಾಲುವೆಗೆ ಪೈಪ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.