Money: ಝೆರಾಕ್ಸ್ ನೋಟು ಬದಲಾಯಿಸಲು ಯತ್ನ: ಪ್ರಕರಣ ದಾಖಲು
Team Udayavani, Aug 13, 2023, 12:27 AM IST
ಕಾಸರಗೋಡು: ಎರಡು ಸಾವಿರ ಮುಖಬೆಲೆಯ ಝೆರಾಕ್ಸ್ ನೋಟುಗಳನ್ನು ಬ್ಯಾಂಕ್ನಲ್ಲಿ ಬದಲಾಯಿಸಲು ಪ್ರಯತ್ನಿಸಿದ ಆರೋಪದಲ್ಲಿ ಇಬ್ಬರ ವಿರುದ್ಧ ಬೇಕಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಉದುಮ ನಿವಾಸಿಗಳಾದ ಅಶೋಕ್ ಕುಮಾರ್ ಮತ್ತು ಅನೂಪ್ ಆರೋಪಿಗಳು. ಇವರಿಗೆ ರಸ್ತೆಯಲ್ಲಿ ಪರ್ಸೊಂದು ಸಿಕ್ಕಿದ್ದು, ಅದರಲ್ಲಿ 2,000 ರೂ. ಮುಖಲೆಬೆಯ ಏಳು ಝೆರಾಕ್ಸ್ ನೋಟುಗಳಿದ್ದವು. ಅದನ್ನು ಬದಲಾಯಿಸಲು ಫೆಡರಲ್ ಬ್ಯಾಂಕ್ನ ಉದುಮ ಶಾಖೆಗೆ ಹೋಗಿದ್ದರು. ನೋಟುಗಳನ್ನು ಕಂಡು ಶಂಕೆಗೊಂಡ ಬ್ಯಾಂಕ್ ಸಿಬಂದಿ, ಈ ಬಗ್ಗೆ ಮ್ಯಾನೇಜರ್ಗೆ ತಿಳಿಸಿದರು. ಬಳಿಕ ಪೊಲೀಸರಿಗೆ ದೂರು ನೀಡಲಾಯಿತು. ಆರೋಪಿಗಳಿಗೆ ಅವು ನಕಲಿ ನೋಟುಗಳು ಎಂಬುದು ಗೊತ್ತಿತ್ತೇ ಇಲ್ಲವೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.