Crime: ಟಾರ್ಗೆಟ್ ಗ್ರೂಪ್ ನ ನಟೋರಿಯಸ್ ನಿಂದ ಕೊಲೆ ಯತ್ನ

Team Udayavani, Aug 13, 2023, 2:25 PM IST

11–ullala

ಉಳ್ಳಾಲ: ನಟೋರಿಯಸ್ ಆರೋಪಿಯೋರ್ವ ಬಾಡಿಗೆ ಮನೆ ವಿಚಾರಕ್ಕೆ ಸಂಬಂಧಿಸಿ ಕತ್ತಿಯಿಂದ ಕಡಿದು ಯುವಕನ ಕೊಲೆಯತ್ನಿಸಿರುವ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ನೆತ್ತಿಲಪದವು ಎಂಬಲ್ಲಿ ಆ.12ರ ಶನಿವಾರ ತಡರಾತ್ರಿ ವೇಳೆ ಸಂಭವಿಸಿದೆ.

ನೆತ್ತಿಲಪದವು ನಿವಾಸಿ  ಮನ್ಸೂರ್ (40) ಕೊಲೆ ಯತ್ನಕ್ಕೆ ಒಳಗಾದವರು. ಟಾರ್ಗೆಟ್ ತಂಡಕ್ಕೆ ಸೇರಿದ ಉಳ್ಳಾಲ ಕೋಟೆಪುರ ನಿವಾಸಿ ನಮೀರ್ ಹಂಝ ಕೊಲೆಗೆ ಯತ್ನಿಸಿದ ಆರೋಪಿ. ಕೃತ್ಯ ಎಸಗಿದ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದಾನೆ.

ಘಟನೆ ವಿವರ:

ನಮೀರ್ ಹಂಝ ತನ್ನ ಸಹೋದರನಿಗೆ ಬಾಡಿಗೆ ಮನೆಗೆಂದು ನೆತ್ತಿಲಪದವು ಬಳಿಯಿರುವ ಮನ್ಸೂರ್ ಸಂಬಂಧಿಕರಿಗೆ ಸೇರಿದ ಮನೆಗೆ ಬಂದಿದ್ದರು. ಆದರೆ ಮನ್ಸೂರ್ ಇದನ್ನು ತಡೆದು ರೌಡಿಗಳಿಗೆ ಬಾಡಿಗೆ ಮನೆ ನೀಡದಂತೆ ಮನೆಯವರಿಗೆ ತಿಳಿಸಿದ್ದರು.

ಇದರಿಂದ  ಮನ್ಸೂರ್ ಹಾಗೂ ನಮೀರ್ ಹಂಝ ತಂಡಗಳ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ಹೊಡೆದಾಟಕ್ಕೂ ಕಾರಣವಾಯಿತು. ಇದೇ ದ್ವೇಷದಲ್ಲಿ ನಮೀರ್ ಕತ್ತಿಯಿಂದ ಮನ್ಸೂರ್ ಕೈಗೆ ಕಡಿದು ಕೊಲೆಗೆ ಯತ್ನಿಸಿದ್ದಾನೆ. ಕೃತ್ಯ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದಾನೆ.

ಟಾರ್ಗೆಟ್ ತಂಡದಲ್ಲಿದ್ದ ಆರೋಪಿ!

ಉಳ್ಳಾಲದಲ್ಲಿ  ಹನಿಟ್ರ್ಯಾಪ್, ಮುಕ್ಕಚ್ಚೇರಿ ಬಿಜೆಪಿ ಕಾರ್ಯಕರ್ತ ಜುಬೈರ್ ಹತ್ಯೆ ಸಹಿತ ವಿವಿಧ ಕೊಲೆಯತ್ನ, ಹಲ್ಲೆ ಪ್ರಕರಣಗಳಲ್ಲಿ ಟಾರ್ಗೆಟ್ ತಂಡ ಸಕ್ರಿಯವಾಗಿತ್ತು. ಇಲ್ಯಾಸ್ ಕೊಲೆ ನಂತರ ತಂಡದ ಕೃತ್ಯಗಳು ಕಡಿಮೆಯಾಗಿತ್ತು. ಇದೇ ತಂಡದಲ್ಲಿದ್ದುಕೊಂಡ ಹಂಝ ಕೂಡಾ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದನು ಎನ್ನಲಾಗಿದೆ.

ಟಾಪ್ ನ್ಯೂಸ್

18-uv-fusion

Blood Group: ಚಿನ್ನದ ರಕ್ತದ ಗುಂಪಿನ ಬಗ್ಗೆ ನಿಮಗಿದು ಗೊತ್ತೆ?

17-uv-fusion

Nose Piercing: ಅಂದದ ಗೊಂಬೆಗೆ ಮೂಗುತಿ ಶೃಂಗಾರ

Huccha movie to be re-released with technical update

Huccha; ತಾಂತ್ರಿಕ ಅಪ್ಡೇಟ್ ನೊಂದಿಗೆ ಮರು ಬಿಡುಗಡೆಯಾಗಲಿದೆ ‘ಹುಚ್ಚ’

Panaji: ಮಹದಾಯಿ ಪ್ರವಾಹ ಪ್ರಾಧಿಕಾರದ ನಿಯೋಗದಿಂದ ಕಳಸಾ ಬಂಡೂರಿ ಕಾಮಗಾರಿ ಪರಿಶೀಲನೆ

Panaji: ಮಹದಾಯಿ ಪ್ರವಾಹ ಪ್ರಾಧಿಕಾರದ ನಿಯೋಗದಿಂದ ಕಳಸಾ ಬಂಡೂರಿ ಕಾಮಗಾರಿ ಪರಿಶೀಲನೆ

14-yoga

YOGA: ನನ್ನನ್ನು ಮರೆಯಬೇಡಿ… ನಾನು ನಿಮಗೆ ಆರೋಗ್ಯ ನೀಡುವೆ….

ಶೆಟ್ಟರ್

Hubli; ಮುಡಾ ಹಗರಣ ತನಿಖೆಯನ್ನು ಸಿಬಿಐಗೆ ವಹಿಸಲಿ: ಶೆಟ್ಟರ್ ಆಗ್ರಹ

Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ

Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಜಪೆ: ಮಂಗಳೂರು ನಗರದಲ್ಲಿ ಪ್ರತಿದಿನ 300 ಟನ್‌ ಕಸ ಉತ್ಪತ್ತಿ

ಬಜಪೆ: ಮಂಗಳೂರು ನಗರದಲ್ಲಿ ಪ್ರತಿದಿನ 300 ಟನ್‌ ಕಸ ಉತ್ಪತ್ತಿ

ಮಂಗಳೂರು: ಬ್ರಹ್ಮಕಲಶಕ್ಕೆ ಮನೆಯಲ್ಲೇ ಬೆಳೆದ ಸಾವಯವ ತರಕಾರಿ!

ಮಂಗಳೂರು: ಬ್ರಹ್ಮಕಲಶಕ್ಕೆ ಮನೆಯಲ್ಲೇ ಬೆಳೆದ ಸಾವಯವ ತರಕಾರಿ!

5-mng

Mangaluru: ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಮಾಡುವ ದಿನ ಕಾರ್ಯಕ್ರಮ

Ulaibettu ಪೆರ್ಮಂಕಿ ಉದ್ಯಮಿ ದರೋಡೆ ಪ್ರಕರಣ; 10 ಮಂದಿ ಆರೋಪಿಗಳ ಬಂಧನ

Ulaibettu ಪೆರ್ಮಂಕಿ ಉದ್ಯಮಿ ದರೋಡೆ ಪ್ರಕರಣ; 10 ಮಂದಿ ಆರೋಪಿಗಳ ಬಂಧನ

Dengue ಕರಾವಳಿಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ : ಮುಂಜಾಗರೂಕತೆಯೇ ಮದ್ದು

Dengue ಕರಾವಳಿಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ : ಮುಂಜಾಗರೂಕತೆಯೇ ಮದ್ದು

MUST WATCH

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

ಹೊಸ ಸೇರ್ಪಡೆ

18-uv-fusion

Blood Group: ಚಿನ್ನದ ರಕ್ತದ ಗುಂಪಿನ ಬಗ್ಗೆ ನಿಮಗಿದು ಗೊತ್ತೆ?

17-uv-fusion

Nose Piercing: ಅಂದದ ಗೊಂಬೆಗೆ ಮೂಗುತಿ ಶೃಂಗಾರ

15-

Father: ಅಪ್ಪನೆಂಬ ಆಕಾಶ

Huccha movie to be re-released with technical update

Huccha; ತಾಂತ್ರಿಕ ಅಪ್ಡೇಟ್ ನೊಂದಿಗೆ ಮರು ಬಿಡುಗಡೆಯಾಗಲಿದೆ ‘ಹುಚ್ಚ’

Panaji: ಮಹದಾಯಿ ಪ್ರವಾಹ ಪ್ರಾಧಿಕಾರದ ನಿಯೋಗದಿಂದ ಕಳಸಾ ಬಂಡೂರಿ ಕಾಮಗಾರಿ ಪರಿಶೀಲನೆ

Panaji: ಮಹದಾಯಿ ಪ್ರವಾಹ ಪ್ರಾಧಿಕಾರದ ನಿಯೋಗದಿಂದ ಕಳಸಾ ಬಂಡೂರಿ ಕಾಮಗಾರಿ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.