B.Ed. ಪದವೀಧರರು ಪ್ರೈಮರಿ ಶಾಲೆ ಶಿಕ್ಷಕರಾಗಲು ಅರ್ಹರಲ್ಲ: ಸುಪ್ರೀಂ
Team Udayavani, Aug 14, 2023, 5:09 AM IST
ನವದೆಹಲಿ: ಬಿ.ಎಡ್.(ಬ್ಯಾಚುಲರ್ ಆಫ್ ಎಜುಕೇಷನ್) ಪದವೀಧರರು ಪ್ರಾಥಮಿಕ ಶಾಲಾ ಶಿಕ್ಷಕರಾಗಲು ಅರ್ಹರೇ ಎಂಬ ಕುರಿತು ರಾಜಸ್ಥಾನ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಬಿ.ಎಡ್. ಡಿಗ್ರಿ ಹೊಂದಿರುವ ವ್ಯಕ್ತಿಗಳು ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೇರಲು ಅರ್ಹರಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ಹೇಳಿದೆ.
ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಹುದ್ದೆ ಪಡೆಯುವವರು ಡಿಪ್ಲೋಮಾ ಇನ್ ಎಜುಕೇಷನ್(ಡಿ.ಎಡ್.) ಪದವೀಧರರಾಗಿರಬೇಕು ಎಂಬುದು ರಾಜ್ಯ ಸರ್ಕಾರದ ನಿಯಮವಾಗಿದೆ. ಹೀಗಾಗಿ, ಬಿ.ಎಡ್. ಮಾಡಿದವರು ಈ ಹುದ್ದೆಗಳಿಗೆ ಅರ್ಹರಲ್ಲ ಎಂದು ರಾಜಸ್ಥಾನ ಹೈಕೋರ್ಟ್ ತೀರ್ಪು ನೀಡಿತ್ತು. ಈಗ ಆ ತೀರ್ಪನ್ನು ಎತ್ತಿಹಿಡಿದಿರುವ ಸುಪ್ರೀಂ ಕೋರ್ಟ್, “ಶಿಕ್ಷಕರ ಹುದ್ದೆಯ ಅರ್ಹತೆ ಕುರಿತು ನಿರ್ಧರಿಸುವ ಹಕ್ಕು ರಾಜ್ಯ ಸರ್ಕಾರಕ್ಕಿದೆ. ಶಿಕ್ಷಕರ ಹುದ್ದೆ ಬೇಕೆನ್ನುವವರು ಡಿ.ಎಡ್. ಮಾಡಿರಬೇಕು’ ಎಂದು ತೀರ್ಪಿತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.