India: ಭಾರತದಲ್ಲಿ ಬ್ರಿಟಿಶ್ ಆಳ್ವಿಕೆಯಿಂದ 16.5 ಕೋಟಿ ಭಾರತೀಯರ ಸಾವು
Team Udayavani, Aug 13, 2023, 11:37 PM IST
ಹೊಸದಿಲ್ಲಿ: ಭಾರತದಲ್ಲಿ ಬ್ರಿಟಿಶ್ ಆಳ್ವಿಕೆಯಿಂದ ಸಾವನ್ನಪ್ಪಿದ ಭಾರತೀಯರ ಸಂಖ್ಯೆ ಎಷ್ಟು? “ವರ್ಲ್ಡ್ ಡೆವಲಪ್ಮೆಂಟ್’ ನಿಯತಕಾಲಿಕ ದಲ್ಲಿ ಪ್ರಕಟವಾದ ಅಧ್ಯಯನ ವರದಿ ಯೊಂದರ ಪ್ರಕಾರ 200 ವರ್ಷಗಳ ಬ್ರಿಟಿಶ್ ಆಳ್ವಿಕೆಯ ಪೈಕಿ 1890ರಿಂದ 1920ರ ನಡುವಣ ಕೇವಲ 40 ವರ್ಷಗಳಲ್ಲಿ ಬ್ರಿಟಿಶರಿಂದ ಉಂಟಾದ ಭಾರತೀಯರ ಸಾವಿನ ಸಂಖ್ಯೆ ಸೋವಿಯತ್ ಒಕ್ಕೂಟ, ಚೀನ, ಉತ್ತರ ಕೊರಿಯಗಳಲ್ಲಿ ಉಂಟಾಗಿದ್ದ ಬರದಿಂದ ಮೃತಪಟ್ಟವರ ಒಟ್ಟು ಸಂಖ್ಯೆ ಗಿಂತಲೂ ಹೆಚ್ಚು.
2 ವಿಶ್ವಯುದ್ಧಗಳಲ್ಲಿ ಸತ್ತವರ ಒಟ್ಟು ಸಂಖ್ಯೆಗಿಂತಲೂ ಅಧಿಕ. ಈ ಅವಧಿಯಲ್ಲಿ 6ರಿಂದ 16.5 ಕೋಟಿಯವರೆಗೆ ಭಾರತೀಯರು ಸತ್ತಿರ ಬಹುದು ಎಂದು ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
Kundapura: ಬಸ್ ತಂಗುದಾಣಗಳೇ ಮಾಯ; ಜನರು ಅಯೋಮಯ!
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.