National Anthem: ದೇಶ ಭಕ್ತನ ರಾಷ್ಟ್ರ ಪ್ರೇಮ: 365 ದಿನಗಳ ರಾಷ್ಟ್ರ ಗೀತ ಗಾಯನ

Team Udayavani, Aug 13, 2023, 11:43 PM IST

ng

ಹೆಬ್ರಿ: ಇಲ್ಲಿನ ಅಪ್ರತಿಮ ದೇಶ ಭಕ್ತ ದಿನಕರ್‌ ಪ್ರಭು ಅವರ ರಾಷ್ಟ್ರ ಪ್ರೇಮ ಇಂದು ದೇಶವೇ ಗಮನಿಸುವಂತೆ ಮಾಡಿದೆ. ಹೆಬ್ರಿಯಲ್ಲಿರುವ ತನ್ನ ಉಷಾ ಮೆಡಿಕಲ್‌ನಲ್ಲಿ ಹೆಬ್ಬೇರಿ ಬೈಸಿಕಲ್‌ ರೈಡರ್ಸ್‌ ಸಂಸ್ಥೆ ಯ ನೇತೃತ್ವದಲ್ಲಿ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಪ್ರತಿದಿನ ಬೆಳಗ್ಗೆ 11 ಗಂಟೆಗೆ ಹರ್‌ ದಿನ್‌ ಜನಗಣಮನ ಹೆಸರಿನಲ್ಲಿ 365 ದಿನವೂ ರಾಷ್ಟ್ರ ಗೀತಾ ಗಾಯನ ಯಜ್ಞದ ಮೂಲಕ ದೇಶದ ಗಮನ ಸೆಳೆಯುವ ಕೆಲಸವನ್ನು ದಿನಕರ್‌ ಪ್ರಭು ಮಾಡಿದ್ದಾರೆ.

ಪ್ರತಿ ದಿನ 10.50ಕ್ಕೆ ಮೆಡಿಕಲ್‌ನಿಂದ ಹೊರಬಂದು ವಿಸಿಲ್‌ ಹಾಕುತ್ತಾರೆ. ಕೂಡಲೇ ಸುತ್ತಮುತ್ತಲಿನ ಜನ ಸೇರಿ ಒಕ್ಕೊರಲಿನಲ್ಲಿ ರಾಷ್ಟ್ರ ಗೀತೆಯನ್ನು ಹಾಡುತ್ತಾರೆ. ತದನಂತರ ಬಂದವರಿಗೆ ಅವರು ಸಿಹಿತಿಂಡಿಯನ್ನು ಹಂಚುತ್ತಾರೆ. ಪ್ರತಿದಿನವೂ ಕಾರ್ಯಕ್ರಮ ಆಯೋಜಿಸುತ್ತಿರುವ ಅವರ ರಾಷ್ಟ್ರ ಭಕ್ತಿಯ ಬಗ್ಗೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರ ಜಾಗೃತಿ
ಪ್ರತಿ ದಿನ ಅತಿಥಿಯೊರ್ವರನ್ನು ಕರೆದು ಅವರೊಂದಿಗೆ ರಾಷ್ಟ್ರ ಗೀತ ಗಾಯನದ ಜತೆ ಅವರ ಅನಿಸಿಕೆಗಳನ್ನು ಪುಸ್ತಕದಲ್ಲಿ ದಾಖಲಿಸಿದ್ದಾರೆ. ಪ್ರತಿ ರವಿವಾರ ಸುತ್ತಮುತ್ತಲಿನ ಹಾಲು ಡೈರಿ, ಸಂಘ ಸಂಸ್ಥೆ, ವಠಾರಗಳಲ್ಲಿ ಕಾರ್ಯಕ್ರಮವನ್ನು ಆಯೋಜಿಸಿ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.

ದೇಶ ಪ್ರೇಮ, ನಿಧಿ ಸಂಗ್ರಹಣೆ
ದೇಶ ಹಾಗೂ ಸೈನಿಕರ ಮೇಲೆ ಅಪಾರ ಗೌರವ ಹೊಂದಿರುವ ಅವರು ತನ್ನ ಮೆಡಿಕಲ್‌ನಲ್ಲಿ ಸೈನಿಕ ನಿಧಿ, ಅನಾಥ ನಿಧಿ ಮತ್ತು ಗೋಗ್ರಾಸ ನಿಧಿಯನ್ನು ತೆರೆದು ಸ್ನೇಹಿತರು ಹಾಗೂ ನಾಗರಿಕರು ನೀಡಿದ ದೇಣಿಗೆಯನ್ನು ಸಂಬಂಧಪಟ್ಟವರಿಗೆ ನೀಡುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ದೇಶಕ್ಕೆ ಮಾದರಿ ವರ್ಷವಿಡಿ ರಾಷ್ಟ್ರಗೀತೆಯನ್ನು ಸಾಮೂಹಿಕವಾಗಿ ಹಾಡಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯನ್ನು ಅರ್ಥಪೂರ್ಣವಾಗಿ ಮಾಡಿದ ದಿನಕರ್‌ ಪ್ರಭು ಅವರ ರಾಷ್ಟ್ರ ಭಕ್ತಿ ದೇಶಕ್ಕೆ ಮಾದರಿ

– ಡಾ| ಕೆ. ವಿದ್ಯಾಕುಮಾರಿ, ಜಿಲ್ಲಾಧಿಕಾರಿ, ಉಡುಪಿ ಜಿಲ್ಲೆ

ಇಂದು 365ನೇ ದಿನದ ರಾಷ್ಟ್ರ ಗೀತ ಗಾಯನ
ದಿನಕರ್‌ ಪ್ರಭು ಅವರ ನೇತೃತ್ವದಲ್ಲಿ ವರ್ಷವಿಡೀ ಅಯೋಜಿಸಿದ ಹರ್‌ದಿನ್‌ ಜನಗಣಮನ ರಾಷ್ಟ್ರ ಗೀತ ಗಾಯನ ಯಜ್ಞ ದ ಕೊನೆಯ ದಿನ 365ನೇ ದಿನದ ಕಾರ್ಯಕ್ರಮ ಆ. 14ರಂದು ಬೆಳಗ್ಗೆ 11ಕ್ಕೆ ಹೆಬ್ರಿ ಉಷಾ ಮೆಡಿಕಲ್‌ ನಲ್ಲಿ ನಡೆಯಲಿದೆ. ಶಾಸಕ ವಿ. ಸುನೀಲ್‌ ಕುಮಾರ್‌, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮೊದಲಾದವರು ಭಾಗವಹಿಸಲಿದ್ದಾರೆ.

ರವಿವಾರ ನಡೆದ 364ನೇ ದಿನದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಭಾಗವಹಿಸಿದರು.

ತಾಯಿಯೇ ಪ್ರೇರಣೆ
ದೇಶದ ಬಗ್ಗೆ ಜನರಲ್ಲಿ ರಾಷ್ಟ್ರ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಯಜ್ಞವನ್ನು ಮಾಡುತ್ತಿದ್ದೇನೆ. ಈ ಕಾರ್ಯಕ್ರಮದಲ್ಲಿ ದಿನನಿತ್ಯ ಭಾಗವಹಿಸಲು ತಾಯಿ ಸುಶೀಲಾ ಶ್ಯಾಮ ಪ್ರಭು ಅವರೇ ಪ್ರೇರಣೆ.
– ದಿನಕರ್‌ ಪ್ರಭು

 ಹೆಬ್ರಿ ಉದಯ ಕುಮಾರ್‌ ಶೆಟ್ಟಿ

ಟಾಪ್ ನ್ಯೂಸ್

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

missing

Malpe: ಆಯತಪ್ಪಿ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ

Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್

Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.