SIIMA ಕನಸಿನಲ್ಲಿ ನೇಹಾ ಶೆಟ್ಟಿ
Team Udayavani, Aug 14, 2023, 12:59 PM IST
“ಮುಂಗಾರು ಮಳೆ-2′ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ನಟಿ ನೇಹಾ ಶೆಟ್ಟಿ ಆ ನಂತರ ತೆಲುಗು ಚಿತ್ರರಂಗದಲ್ಲಿ ಬಿಝಿಯಾಗಿರೋದು ನಿಮಗೆ ಗೊತ್ತೇ ಇದೆ. ಸದ್ಯ ನೇಹಾ ಸೈಮಾ ಅವಾರ್ಡ್ನತ್ತ ದೃಷ್ಟಿ ನೆಟ್ಟಿದ್ದಾರೆ.
ಸೈಮಾದ ಅತ್ಯುತ್ತಮ ನಾಯಕಿ ಪ್ರಶಸ್ತಿಗೆ ನಾಮಿನೇಟ್ ಆಗಿದ್ದಾರೆ. ತೆಲುಗಿನ “ಡಿಜೆ ತಿಲ್ಲು’ ಚಿತ್ರದ ನಟನೆಗಾಗಿ ನೇಹಾ ನಾಮಿನೇಟ್ ಆಗಿದ್ದು, ನಿರೀಕ್ಷೆ ಕಂಗಳೊಂದಿಗೆ ಎದುರು ನೋಡುತ್ತಿದ್ದಾರೆ.
ಸದ್ಯ ನೇಹಾ ತೆಲುಗಿನಲ್ಲಿ ಬಿಝಿಯಾಗಿದ್ದು, ಬೆದುರುಲಂಕ 2012, ಗ್ಯಾಂಗ್ಸ್ ಆಫ್ ಗೋದಾವರಿ ಹಾಗೂ ರೂಲ್ಸ್ ರಂಜನ್ ಚಿತ್ರಗಳು ನೇಹಾ ಕೈಯಲ್ಲಿವೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Martin: ಇಂದು ಧ್ರುವ ಸರ್ಜಾ ಬರ್ತ್ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್ ಇವೆಂಟ್
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Royal; ಟಾಂಗ್ ಕೊಡಲು ವಿರಾಟ್ ರೆಡಿ: ದಿನಕರ್ ನಿರ್ದೇಶನದ ಸಿನಿಮಾ
Billa Ranga Baashaa: ಬಿಆರ್ಬಿಗೆ ಕಿಚ್ಚ ರೆಡಿ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Martin: ಇಂದು ಧ್ರುವ ಸರ್ಜಾ ಬರ್ತ್ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್ ಇವೆಂಟ್
New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.