Udupi: ಮೊಬೈಲ್ಗೆ ಲಿಂಕ್ ಕಳುಹಿಸಿ ಲಕ್ಷಾಂತರ ರೂ. ವಂಚನೆ
Team Udayavani, Aug 14, 2023, 11:00 PM IST
ಉಡುಪಿ: ಪಾರ್ಟ್ಟೈಮ್ ಉದ್ಯೋಗದ ಆಮಿಷವೊಡ್ಡಿ ಲಕ್ಷಾಂತರ ರೂ. ವಂಚಿಸಿದ ಘಟನೆ ನಡೆದಿದೆ. ಚಿಕ್ಕಮಗಳೂರು ಮೂಲದ ಪ್ರಸ್ತುತ ಮಣಿಪಾಲದಲ್ಲಿ ವಾಸವಿರುವ ಪೃಥ್ವಿರಾಜ್ ಎನ್.ಸಿ. ಅವರಿಗೆ ಅಪರಿಚಿತ ವ್ಯಕ್ತಿ ಕರೆ ಮಾಡಿ ಪಾರ್ಟ್ ಟೈಮ್ ಜಾಬ್ ನೀಡುವುದಾಗಿ ನಂಬಿಸಿ ಅಪ್ಲಿಕೇಶನ್ವೊಂದರಲ್ಲಿ ಲಿಂಕ್ ಕಳುಹಿಸಿ ಆ. 8ರಿಂದ 9ರ ನಡುವೆ ಒಟ್ಟು 2,70,999 ರೂ. ವಂಚಿಸಿದ್ದಾನೆ. ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್ಅಪ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.