Wrestling World Championship: ಆ. 25, 26: ಆಯ್ಕೆ ಟ್ರಯಲ್ಸ್‌

Team Udayavani, Aug 14, 2023, 11:05 PM IST

Wrestling World Championship: ಆ. 25, 26: ಆಯ್ಕೆ ಟ್ರಯಲ್ಸ್‌

ಪಟಿಯಾಲ: ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ಗಾಗಿ ಆ. 25 ಮತ್ತು 26ರಂದು ಆಯ್ಕೆ ಟ್ರಯಲ್ಸ್‌ ನಡೆಯಲಿದೆ ಎಂದು ತಾತ್ಕಾಲಿಕ ಸಮಿತಿ ಸೋಮವಾರ ಪ್ರಕಟಿಸಿದೆ. ಈ ಮೂಲಕ ಆಯ್ಕೆ ಟ್ರಯಲ್ಸ್‌ ಬಗೆಗಿನ ಅನಿಶ್ಚಿತತೆ ದೂರವಾಗಿದೆ. ಆದರೆ ಬಜರಂಗ್‌ ಪೂನಿಯ ಮತ್ತು ವಿನೇಶ್‌ ಪೊಗಟ್‌ ಟ್ರಯಲ್ಸ್‌ನಲ್ಲಿ ಭಾಗವಹಿಸುವ ಬಗ್ಗೆ ದೃಢಪಡಿಸಿಲ್ಲ.

ಏಷ್ಯನ್‌ ಗೇಮ್ಸ್‌ ಟ್ರಯಲ್ಸ್‌ಗೆ ಪೂನಿಯ ಮತ್ತು ಪೊಗಟ್‌ ಅವರಿಗೆ ವಿನಾಯಿತಿ ನೀಡಿದ ತಾತ್ಕಾಲಿಕ ಸಮಿತಿಯ ನಿರ್ಧಾರವನ್ನು ಕುಸ್ತಿ ಸಮುದಾಯದ ಬಹುತೇಕ ಮಂದಿ ತೀವ್ರವಾಗಿ ಟೀಕಿಸಿದ್ದರಿಂದ ಕೋಲಾಹಲ ಸೃಷ್ಟಿಯಾಗಿತ್ತು.

ಐಒಎ ನೇಮಕ ಮಾಡಿದ ತಾತ್ಕಾಲಿಕ ಸಮಿತಿಯು ಮುಂಬರುವ ವಿಶ್ವ ಟ್ರಯಲ್ಸ್‌ಗೆ ಯಾವುದೇ ಕುಸ್ತಿಪಟುವಿಗೆ ವಿನಾಯಿತಿ ನೀಡದಿರಲು ನಿರ್ಧರಿಸಿದೆ.

ಆದರೆ ಇದೀಗ ಬಜರಂಗ್‌ ಅಥವಾ ವಿನೇಶ್‌ ಪಾಲ್ಗೊಳ್ಳುವ ಬಗ್ಗೆ ದೃಢಪಡಿಸದಿರುವುದು ಕಿರಿಕಿರಿಯಾಗಿದೆ.

ಒಂದು ವೇಳೆ ಇವರಿಬ್ಬರು ಟ್ರಯಲ್ಸ್‌ನಲ್ಲಿ ಸ್ಪರ್ಧಿಸದಿದ್ದರೆ ಉಳಿದ ಕುಸ್ತಿಪಟುಗಳಿಗೆ ಇನ್ನುಳಿದ ಆರು ಒಲಿಂಪಿಕ್‌ ಕೆ.ಜಿ. ತೂಕ ವಿಭಾಗಗಳಲ್ಲಿ ಟ್ರಯಲ್ಸ್‌ ನಡೆಸುವ ಅಗತ್ಯವಿಲ್ಲ. ಯಾಕೆಂದರೆ ಈ ಕುಸ್ತಿಪಟುಗಳು ಈಗಾಗಲೇ ಏಷ್ಯನ್‌ ಗೇಮ್ಸ್‌ಗಾಗಿ ನಡೆದ ಟ್ರಯಲ್ಸ್‌ನಲ್ಲಿ ಭಾಗವಹಿಸಿದ್ದಾರೆ ಎಂದು ಹೆಸರು ಹೇಳಲಿಚ್ಛಿಸದ ತಾತ್ಕಾಲಿಕ ಸಮಿತಿಯ ಸದಸ್ಯರೊಬ್ಬರು ಹೇಳಿದ್ದಾರೆ.

ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ ಸೆ. 16ರಿಂದ ಆರಂಭವಾಗಲಿದೆ. ಇದು 2024ರ ಪ್ಯಾರಿಸ್‌ ಒಲಿಂಪಿಕ್ಸ್‌ಗೆ ಅರ್ಹತೆ ಗಳಿಸಲು ಮೊದಲ ಅರ್ಹತಾ ಕೂಟವೂ ಆಗಿರಲಿದೆ.

ಟಾಪ್ ನ್ಯೂಸ್

BSN-Gowda-yatnal

ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್‌

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ…

Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ…

7

Udupi ನಗರಸಭೆಗೆ ಸರಕಾರದಿಂದ 5 ಸದಸ್ಯರ ನಾಮ ನಿರ್ದೇಶನ

Jimmy Carter Life Journey: ಜಿಮ್ಮಿ ಕಾರ್ಟರ್‌- ಮಾನವೀಯತೆ, ಶಾಂತಿಯ ಶಿಲ್ಪಿ

Jimmy Carter Life Journey: ಜಿಮ್ಮಿ ಕಾರ್ಟರ್‌- ಮಾನವೀಯತೆ, ಶಾಂತಿಯ ಶಿಲ್ಪಿ

Court Verdict: ಕೊಲ್ಕತ್ತಾ ಅತ್ಯಾಚಾರ ಪ್ರಕರಣ: ಆರೋಪಿ ಸಂಜಯ್ ರಾಯ್ ದೋಷಿ, ಕೋರ್ಟ್ ತೀರ್ಪು

Court Verdict: ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ… ಆರೋಪಿ ಸಂಜಯ್ ರಾಯ್ ದೋಷಿ

12-metro

Metro: ನಾಡಿದ್ದಿನಿಂದ ಮೆಟ್ರೋ ಪ್ರಯಾಣ ದರ ಏರಿಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ…

Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ…

2-a

ಕಯಾಕಿಂಗ್‌ ಕ್ವೀನ್‌ ಸಮರಾ; ನಾಲ್ಕು ಚಿನ್ನಗಳ ಹಾರ

1-trrr

ಕರಾವಳಿ ಜಿಲ್ಲೆಗಳಲ್ಲಿ ಕರ್ನಾಟಕ ಕ್ರೀಡಾಕೂಟದ ಕಲರವ

1-ttt

Under-19 ವನಿತಾ ಟಿ20 ವಿಶ್ವಕಪ್‌ : ಮಲೇಷ್ಯಾದಲ್ಲಿ ಮುಖಾಮುಖಿ

1-kkk

World Cup Kho Kho; ಭಾರತ ತಂಡಗಳು ಸೆಮಿಫೈನಲ್‌ಗೆ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

BSN-Gowda-yatnal

ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್‌

Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ

Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ

20

Ban: ಏರ್‌ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್‌ ಬಳಕೆ ನಿಷೇಧ: ಪಾಲಿಕೆ ಆದೇಶ

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

19-

EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್‌ 1 ಸ್ಥಾನ ಪಡೆದ ಕರ್ನಾಟಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.