Hockey: ಏಷ್ಯನ್ ಗೇಮ್ಸ್ ಬಳಿಕ ನಿರ್ಧಾರ: ಶ್ರೀಜೇಶ್
Team Udayavani, Aug 15, 2023, 11:39 PM IST
ಚೆನ್ನೈ: ಭವಿಷ್ಯದ ಬಗ್ಗೆ ಹೇಳುವುದಾದರೆ ಒಮ್ಮೆಗೆ ಒಂದು ಕೂಟವನ್ನು ಮಾತ್ರ ಗಣನೆಗೆ ತೆಗೆದುಕೊಳ್ಳುತ್ತೇನೆ. ಚೀನಾದಲ್ಲಿ ಏಷ್ಯನ್ ಗೇಮ್ಸ್ ಮುಗಿದ ಬಳಿಕ ಏನಾಗುತ್ತದೆ ಎಂಬುದನ್ನು ನೋಡುವ ಎಂದು ಭಾರತೀಯ ಹಾಕಿ ತಂಡದ ಗೋಲ್ಕೀಪರ್ ಪಿ.ಆರ್. ಶ್ರೀಜೇಶ್ ಹೇಳಿದ್ದಾರೆ.
ಇತ್ತೀಚೆಗೆ ಮುಗಿದ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಕೂಟದ ವೇಳೆ 300 ಅಂತಾರಾಷ್ಟ್ರೀಯ ಪಂದ್ಯಗಳನ್ನು ಮುಗಿಸಿರುವ 35ರ ಹರೆಯದ ಶ್ರೀಜೇಶ್ 2006ರಲ್ಲಿ ಹಾಕಿಗೆಪದಾರ್ಪಣೆಗೈದಿದ್ದರು. ಚಾಂಪಿಯನ್ಸ್ ಟ್ರೋಫಿಯಲ್ಲಿ ಅವರು ಕೃಷ್ಣನ್ ಬಹದೂರ್ ಪಾಠಕ್ ಜತೆ ಗೋಲ್ಕೀಪಿಂಗ್ ಕರ್ತವ್ಯವನ್ನು ಹಂಚಿಕೊಂಡಿದ್ದರು.
ಈ ಹಂತದಲ್ಲಿ ಮುಂದಿನ ಎರಡು ವರ್ಷಗಳ ಬಗ್ಗೆ ಏನನ್ನೂ ಕೇಳಬೇಡಿ. ಸದ್ಯ ನನ್ನ ಗಮನ ಏಷ್ಯನ್ ಗೇಮ್ಸ್. ಆಬಳಿಕ ಏನಾಗಬಹುದೆಂದು ನೋಡುವ ಎಂದವರು ಭವಿಷ್ಯದ ಬಗ್ಗೆ ತನ್ನ ನಿಲುವನ್ನು ಪ್ರಕಟಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Discipline: ಬದುಕಿನಲ್ಲಿ ಶಿಸ್ತಿರಲಿ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ
Perth test: ಜೈಸ್ವಾಲ್-ರಾಹುಲ್ ಅಜೇಯ ಆಟ; ಪರ್ತ್ ನಲ್ಲಿ ಭಾರತದ ಮೇಲಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.