Asia Cup: ಬಾಂಗ್ಲಾದೇಶ ತಂಡ ಪ್ರಕಟ


Team Udayavani, Aug 15, 2023, 11:43 PM IST

bangla

ಢಾಕಾ: ಮುಂಬರುವ ಏಷ್ಯಾ ಕಪ್‌ ಕ್ರಿಕೆಟ್‌ ಕೂಟಕ್ಕಾಗಿ ಬಾಂಗ್ಲಾದೇಶ ಕ್ರಿಕೆಟ್‌ ಮಂಡಳಿ (ಬಿಸಿಬಿ) 17 ಸದಸ್ಯರ ಬಾಂಗ್ಲಾ ತಂಡವನ್ನು ಪ್ರಕಟಿಸಿದೆ. ಆರಂಭಿಕ ಆಟಗಾರ ತನ್ಜಿದ್‌ ಹಸನ್‌ ಅವರನ್ನು ಮೊದಲ ಬಾರಿ ರಾಷ್ಟ್ರೀಯ ತಂಡದಲ್ಲಿ ಸೇರಿಸಿಕೊಳ್ಳಲಾಗಿದೆ.

ತನ್ಜಿದ್‌ ಜತೆ ಮೊಹಮ್ಮದ್‌ ನೈಮ್‌ ಅವರನ್ನು ಕೂಡ ತಂಡಕ್ಕೆ ಪರಿಗಣಿಸಲಾ ಗಿದೆ. ಬೆನ್ನು ನೋವಿನಿಂದಾಗಿ ಏಷ್ಯಾ ಕಪ್‌ನಿಂದ ಹೊರಬಿದ್ದ ತಮಿಮ್‌ ಇಕ್ಬಾಲ್‌ ಅವರ ಜಾಗಕ್ಕೆ ತನ್ಜಿದ್‌ ಅವರನ್ನು ಆಯ್ಕೆ ಮಾಡಲಾಗಿದೆ.

ತನ್ಜಿದ್‌ ಕಳೆದ ಕೆಲವು ವರ್ಷಗಳಲ್ಲಿ ಅಮೋಘ ಆಟದ ಪ್ರದರ್ಶನ ನೀಡುತ್ತ ಬಂದಿದ್ದಾರೆ. ಎಮರ್ಜಿಂಗ್‌ ಏಷ್ಯಾ ಕಪ್‌ನಲ್ಲಿ ಅವರು ಅದ್ಭುತವಾಗಿ ಆಡಿದ್ದಾರೆ ಎಂದು ಬಿಸಿಬಿ ಮುಖ್ಯ ಆಯ್ಕೆಗಾರ ಮಿನ್ಹಾಜುಲ್‌ ಅಬೆದಿನ್‌ ಹೇಳಿದ್ದಾರೆ. ಅವರೊಬ್ಬ ಆಕ್ರಮಣಕಾರಿ ಆಟಗಾರ ಮತ್ತು ಯಾವುದೇ ಹಂತದಲ್ಲೂ ರನ್‌ ಗಳಿಸಲು ಸಮರ್ಥರು. ಅವರ ಆಟದ ಬಗ್ಗೆ ನಮಗೆ ನಂಬಿಕೆಯಿದೆ ಎಂದು ತಿಳಿಸಿದ ಅಬೆದಿನ್‌ ಫಿಟ್‌ನೆಸ್‌ ಶಿಬಿರಕ್ಕೆ ಕರೆದಿದ್ದರೂ ಮಹಮುದುಲ್ಲ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿಲ್ಲ ಎಂದರು. ಅವರನ್ನು ಕಳೆದ ಮಾರ್ಚ್‌ನಲ್ಲಿ ನನಡೆದ ಇಂಗ್ಲೆಂಡ್‌ ವಿರುದ್ಧದ ಸರಣಿಗೂ ಕೈಬಿಡಲಾಗಿತ್ತು.

ಮಹಮುದುಲ್ಲ ಅವರ ಬಗ್ಗೆ ನಾವು ಸುದೀರ್ಘ‌ವಾಗಿ ಚರ್ಚೆ ನಡೆಸಿದ್ದೆವು. ಭವಿಷ್ಯದ ಯೋಜನೆಯ ದೃಷ್ಟಿಯಿಂದ ನಾವು ಅವರನ್ನು ಕೈಬಿಡಲು ನಿರ್ಧರಿಸಿ ದೆವು ಎಂದು ಅಬೆದಿನ್‌ ತಿಳಿಸಿದರು.

ಏಷ್ಯಾ ಕಪ್‌ ಕ್ರಿಕೆಟ್‌ ಆ. 30ರಿಂದ ಆರಂಭವಾಗಲಿದೆ. “ಬಿ’ ಬಣದಲ್ಲಿರುವ ಬಾಂಗ್ಲಾ ಆ. 31ರಂದು ಮೊದಲ ಪಂದ್ಯ
ವನ್ನು ಶ್ರೀಲಂಕಾ ವಿರುದ್ಧ ಆಡಲಿದೆ.

ಬಾಂಗ್ಲಾದೇಶ ತಂಡ
ಶಕಿಬ್‌ ಅಲ್‌ ಹಸನ್‌ (ನಾಯಕ), ಲಿಟನ್‌ ದಾಸ್‌, ತನ್ಜಿದ್‌ ತಮಿಮ್‌, ನಜ್ಮುಲ್‌ ಹೊಸೈನ್‌ ಶಂಟೊ, ತೌಹಿದ್‌ ಹೃದಯ್‌, ಮುಶ್ಫಿಕರ್‌ ರಹೀಮ್‌, ಮೆಹಿದಿ ಹಸನ್‌ ಮಿರಾಜ್‌, ಟಸ್ಕಿನ್‌ ಅಹ್ಮದ್‌, ಮುಸ್ತಾಫಿಜುರ್‌ ರೆಹಮಾನ್‌, ಹಸನ್‌ ಮಹಮುದ್‌, ಶೇಕ್‌ ಮಹೆದಿ, ನಸುಮ್‌ ಅಹ್ಮದ್‌, ಶಮಿಮ್‌ ಹೊಸೈನ್‌, ಅಫಿಫ್ ಹೊಸೈನ್‌, ಶೋರಿಫ‌ುಲ್‌ ಇಸ್ಲಾಮ್‌, ಇಬಡಾಟ್‌ ಹೊಸೈನ್‌, ನೈಮ್‌ ಶೇಖ್‌, ತೈಜುಲ್‌ ಇಸ್ಲಾಮ್‌, ಸೈಫ್ ಹಸನ್‌, ತನ್ಜಿದ್‌ ಹಸನ್‌ ಸಕಿಬ್‌.

ಟಾಪ್ ನ್ಯೂಸ್

Udupi: ಮಕರ ಸಂಕ್ರಾಂತಿ ಸಂಭ್ರಮಕ್ಕೆ ವರುಣರಾಯನ ಸಾಥ್‌

Udupi: ಮಕರ ಸಂಕ್ರಾಂತಿ ಸಂಭ್ರಮಕ್ಕೆ ವರುಣರಾಯನ ಸಾಥ್‌

Madikeri: ಕಾಡಾನೆ ದಾಳಿ: ವ್ಯಕ್ತಿ ಸಾವು

Madikeri: ಕಾಡಾನೆ ದಾಳಿ: ವ್ಯಕ್ತಿ ಸಾವು

Udupi: ಶ್ರೀಕೃಷ್ಣಗೀತಾನುಭವ ಮಂಟಪ ಲೋಕಾರ್ಪಣೆ

Udupi: ಶ್ರೀಕೃಷ್ಣಗೀತಾನುಭವ ಮಂಟಪ ಲೋಕಾರ್ಪಣೆ

Belthangady: ನೃತ್ಯ ಗುರು ಪಿ.ಕಮಲಾಕ್ಷ ಆಚಾರ್‌ ನಿಧನ

Belthangady: ನೃತ್ಯ ಗುರು ಪಿ.ಕಮಲಾಕ್ಷ ಆಚಾರ್‌ ನಿಧನ

Surathkal: ಟ್ಯಾಂಕರ್‌ನಿಂದ ಡೀಸೆಲ್‌ ಕಳವು

Surathkal: ಟ್ಯಾಂಕರ್‌ನಿಂದ ಡೀಸೆಲ್‌ ಕಳವು

Udupi: ಬೋಟ್‌ ಮುಳುಗಡೆ: 70 ಲ.ರೂ.ನಷ್ಟ

Udupi: ಬೋಟ್‌ ಮುಳುಗಡೆ: 70 ಲ.ರೂ.ನಷ್ಟ

da

BBK11: ದೈತ್ಯರನ್ನೇ ಮಣ್ಣು ಮುಕ್ಕಿಸಿ ಮಹತ್ವದ ಟಾಸ್ಕ್ ನಲ್ಲಿ ಮಿಂಚಿದ ಧನರಾಜ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Australian Open-2025: Wawrinka out; Fritz wins

Australian Open-2025: ವಾವ್ರಿಂಕ ಔಟ್‌; ಫ್ರಿಟ್ಜ್  ಗೆಲುವು

Women’s Ashes: Another win for Australia

Women’s Ashes: ಆಸ್ಟ್ರೇಲಿಯಕ್ಕೆ ಮತ್ತೊಂದು ಗೆಲುವು

Team India: Cannot stay with wife in foreign series: BCCI’s strict rule

Team India: ಪತ್ನಿಯೊಂದಿಗೆ ವಿದೇಶಿ ಸರಣಿಯಲ್ಲಿ ಉಳಿಯುವಂತಿಲ್ಲ: ಬಿಸಿಸಿಐ ಕಠಿಣ ನಿಯಮ

Rohit Sharma: ಕಳಪೆ ಫಾರ್ಮ್‌ನಿಂದ ಮರಳಲು ಮುಂಬೈ ರಣಜಿ ತಂಡದೊಂದಿಗೆ ರೋಹಿತ್‌ ಶರ್ಮಾ ಅಭ್ಯಾಸ

Rohit Sharma: ಕಳಪೆ ಫಾರ್ಮ್‌ನಿಂದ ಮರಳಲು ಮುಂಬೈ ರಣಜಿ ತಂಡದೊಂದಿಗೆ ರೋಹಿತ್‌ ಶರ್ಮಾ ಅಭ್ಯಾಸ

1-asddads

India Open Badminton ಇಂದಿನಿಂದ:ಭಾರತದ ದೊಡ್ಡ ತಂಡದಿಂದ ದೊಡ್ಡ ನಿರೀಕ್ಷೆ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Udupi: ಮಕರ ಸಂಕ್ರಾಂತಿ ಸಂಭ್ರಮಕ್ಕೆ ವರುಣರಾಯನ ಸಾಥ್‌

Udupi: ಮಕರ ಸಂಕ್ರಾಂತಿ ಸಂಭ್ರಮಕ್ಕೆ ವರುಣರಾಯನ ಸಾಥ್‌

Madikeri: ಕಾಡಾನೆ ದಾಳಿ: ವ್ಯಕ್ತಿ ಸಾವು

Madikeri: ಕಾಡಾನೆ ದಾಳಿ: ವ್ಯಕ್ತಿ ಸಾವು

Udupi: ಶ್ರೀಕೃಷ್ಣಗೀತಾನುಭವ ಮಂಟಪ ಲೋಕಾರ್ಪಣೆ

Udupi: ಶ್ರೀಕೃಷ್ಣಗೀತಾನುಭವ ಮಂಟಪ ಲೋಕಾರ್ಪಣೆ

sankranti-karnataka

ನಿಸರ್ಗದ ದಿವ್ಯಾರಾಧನೆಯ ಪ್ರತೀಕ ಮಕರ ಸಂಕ್ರಾಂತಿ

Belthangady: ನೃತ್ಯ ಗುರು ಪಿ.ಕಮಲಾಕ್ಷ ಆಚಾರ್‌ ನಿಧನ

Belthangady: ನೃತ್ಯ ಗುರು ಪಿ.ಕಮಲಾಕ್ಷ ಆಚಾರ್‌ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.