Football: ಭಾರತ ಫುಟ್ಬಾಲ್ ತಂಡದ ಮಾಜಿ ನಾಯಕ ಹಬೀಬ್ ನಿಧನ
Team Udayavani, Aug 15, 2023, 11:49 PM IST
ಹೊಸದಿಲ್ಲಿ: ಭಾರತ ಫುಟ್ಬಾಲ್ ಕಂಡ ಸರ್ವಶ್ರೇಷ್ಠ ಆಟಗಾರರಲ್ಲೊಬ್ಬರಾದ ಮೊಹಮ್ಮದ್ ಹಬೀಬ್ ಮಂಗಳವಾರ ನಿಧನ ಹೊಂದಿದರು. 74 ವರ್ಷದ ಅವರು ಡಿಮೆನ್ಶಿಯ ಮತ್ತು ಪಾರ್ಕಿನ್ಸನ್ ಕಾಯಿಲೆ ಯಿಂದ ನರಳುತ್ತಿದ್ದರು. ಅರ್ಜುನ ಪ್ರಶಸ್ತಿ ಪುರಸ್ಕೃತರಾಗಿದ್ದ ಅವರು, 1970ರ ದಶಕದಲ್ಲಿ ತಮ್ಮ ಮಿಂಚಿನ ಕಾಲ್ಚಳಕದಿಂದ ಹೆಸರಾಗಿದ್ದರು.
ಪೀಲೆ ಆಡುತ್ತಿದ್ದ ಪ್ರತಿಷ್ಠಿತ ನ್ಯೂಯಾರ್ಕ್ ಕಾಸ್ಮೋಸ್ ವಿರುದ್ಧ ಮೋಹನ್ ಬಗಾನ್ ಪರ ಆಡಿದ್ದ ಹಬೀಬ್ ಗೋಲು ಬಾರಿಸಿದ್ದರು. 1970ರಲ್ಲಿ ಬ್ಯಾಂಕಾಕ್ನಲ್ಲಿ ನಡೆದ ಏಷ್ಯನ್ ಗೇಮ್ಸ್ನಲ್ಲಿ ತಂಡ ಕಂಚು ಗೆಲ್ಲಲು ನೆರವಾಗಿದ್ದರು. ಹೈದರಾಬಾದ್ನಲ್ಲಿ ಹುಟ್ಟಿದ ಅವರು, ಹೈದರಾಬಾದ್ನಲ್ಲೇ ಕೊನೆಯುಸಿರೆಳೆದಿದ್ದಾರೆ.c
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Test Series: ಟೀಮ್ ಇಂಡಿಯಾ ವೈಟ್ ವಾಶ್… ನ್ಯೂಝಿಲೆಂಡ್ ಗೆ ಸರಣಿ ಗೆಲುವು
INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ
INDvsNZ; ಗಿಲ್, ಪಂತ್, ವಾಷಿಂಗ್ಟನ್ ಬ್ಯಾಟಿಂಗ್ ನೆರವು; ಅಲ್ಪ ಮುನ್ನಡೆ ಸಾಧಿಸಿದ ಭಾರತ
IPL ಚಾಂಪಿಯನ್ ಕ್ಯಾಪ್ಟನ್ ಅಯ್ಯರ್ ನನ್ನು ಕೆಕೆಆರ್ ಕೈಬಿಟ್ಟಿದ್ಯಾಕೆ?: ಉತ್ತರಿಸಿದ ಸಿಇಒ
Hong Kong Sixes 2024: ಒಂದೇ ಓವರ್ ನಲ್ಲಿ 37 ರನ್ ಬಿಟ್ಟುಕೊಟ್ಟ ರಾಬಿನ್ ಉತ್ತಪ್ಪ
MUST WATCH
ಹೊಸ ಸೇರ್ಪಡೆ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.