India-China: ಗಡಿ ವಿವಾದ: ಭಾರತ-ಚೀನ ಸಹಮತ
Team Udayavani, Aug 16, 2023, 12:45 AM IST
ಹೊಸದಿಲ್ಲಿ: ಪೂರ್ವ ಲಡಾಖ್ ವಿಚಾರ ಸಂಬಂಧಿಸಿದಂತೆ ಭಾರತ ಮತ್ತು ಚೀನ ನಡುವೆ ನಡೆದ 2 ದಿನಗಳ ಸಭೆ ಮುಕ್ತಾಯಗೊಂಡಿದ್ದು, ವಾಸ್ತವಿಕ ಗಡಿ ನಿಯಂತ್ರಣ ರೇಖೆ (ಎಲ್ಎಸಿ) ಉದ್ದಕ್ಕೂ ಇರುವಂಥ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಿಕೊಳ್ಳಲು ಪರಸ್ಪರ ಒಪ್ಪಿಕೊಂಡಿರುವುದಾಗಿ ಜಂಟಿ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಉಭಯ ರಾಷ್ಟ್ರಗಳ ನಡುವೆ ನಡೆದ 19ನೇ ಸುತ್ತಿನ ಮಾತುಕತೆ ಇದಾಗಿದ್ದು, 17 ಗಂಟೆಗಳ ವರೆಗೆ ಈ ಬಾರಿ ಚರ್ಚೆ ನಡೆಸಲಾಗಿದೆ. ಆದಾಗ್ಯೂ, ಗಾಲ್ವಾನ್ ಘಟನೆ ಬಳಿಕ ಲಡಾಖ್ನ ಹಲವು ಭಾಗದಲ್ಲಿ ನಿಯೋಜಿಸಲಾಗಿರುವ ಸೇನಾಪಡೆಗಳನ್ನು ಹಿಂಪಡೆಯುವ ಬಗ್ಗೆ ಯಾವುದೇ ಕ್ರಮ ಕೈಗೊಂಡಿರುವ ಬಗ್ಗೆ ತಿಳಿದುಬಂದಿಲ್ಲ. ಅದನ್ನು ಹೊರತುಪಡಿಸಿ ಎಲ್ಎಸಿಗೆ ಸಂಬಂಧಿಸಿದಂತೆ ಉಳಿದ ಸಮಸ್ಯೆಗಳನ್ನು ನಾಯಕತ್ವದ ಮಾರ್ಗದರ್ಶನಕ್ಕೆ ಅನುಗುಣವಾಗಿ ಬಗೆಹರಿಸಿಕೊಳ್ಳಲು ಚಿಂತನೆ ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Delhi: 5ಜಿ ಸೇವೆಗಾಗಿ ಬಿಎಸ್ಎನ್ಎಲ್ನಿಂದ ಟೆಂಡರ್ ಆಹ್ವಾನ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.